ಬ್ರೇಕಿಂಗ್ ನ್ಯೂಸ್
12-02-24 10:23 pm Bangalore Correspondent ಕರ್ನಾಟಕ
ಬೆಂಗಳೂರು, ಫೆ 12: ಡಿಕೆ ಶಿವಕುಮಾರ್ಗೆ ಸೆಟ್ಲುಮೆಂಟ್ ಮಾಡಿ ಮುಗಿಸ್ತೇವೆ ಅಂತ ಈಶ್ವರಪ್ಪ ಕೌಂಟರ್ ಕೊಟ್ಟ ವಿಚಾರ ಸಂಬಂಧ ಶಾಸಕ ಪ್ರದೀಪ್ ಈಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಿಜೆಪಿ ಅವರಿಗೆ ಮಾನ ಮರ್ಯಾದೆ ಇಲ್ಲ. ಕಳೆದ ಹತ್ತು ವರ್ಷದಲ್ಲಿ 5 ಸಾವಿರದ 233 IT, ED ರೇಡ್ ಆಗಿವೆ. ಕೇವಲ 22 ಮಾತ್ರ ಪ್ರೂವ್ ಆಗಿವೆ. 3 ಸಾವಿರ ಜನ ಕಾಂಗ್ರೆಸ್ ಅವರನ್ನೇ ಟಾರ್ಗೆಟ್ ಮಾಡಿದ್ದಾರೆ. ಈಶ್ವರಪ್ಪ ಅವರ ಅಧಿಕಾರ ಹೋಗಿದೆ. ಅವರು ದೊಡ್ಡವರು. ಅವರು ಬಾಯಿ ಮುಚ್ಚಿಕೊಂಡು ತೆಪ್ಪಗೆ ಇರಬೇಕು ಎಂದಿದ್ದಾರೆ.

ಸಿದ್ದರಾಮಯ್ಯ ಸಾಹೇಬರು, ಡಿಕೆ ಶಿವಕುಮಾರ್ ಸಾಹೇಬರನ್ನು ಟಚ್ ಕೂಡ ಮಾಡಕ್ಕಾಗಲ್ಲ. ಅಮಿತ್ ಶಾ ಅವರೇ ಹೇಳಿದ್ದಾರೆ, ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಕ್ಷೇತ್ರದಲ್ಲಿ ಗೆಲ್ಲಬೇಕು ಅಂತ. ಅವರಿಗೆ ಇಬ್ಬರ ಬಗ್ಗೆ ಎಷ್ಟು ಭಯ ಇದೆ ನೋಡಿ ಎಂದರು.


ಸುಧಾಕರ್ ಮತ್ತೆ ಚಿಕ್ಕಬಳ್ಳಾಪುರದಲ್ಲಿ ಸ್ಪರ್ಧೆ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಇಲ್ಲ ಬಿಡಿ ಸರ್. ಔಟ್ ಡೇಟೆಡ್ ಬಗ್ಗೆ ನಾನ್ ಮಾತಾಡಲ್ಲ ಎಂದು ಹೇಳುವ ಮೂಲಕ ಮಾಜಿ ಸಚಿವ ಸುಧಾಕರ್‌ನ ಔಟ್ ಡೇಟೆಡ್ ಅಂತ ಪರೋಕ್ಷವಾಗಿ ಹೇಳಿದರು.
ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಸಂಸದ ಡಿ ಕೆ ಸುರೇಶ್ ಇಬ್ಬರು ಗೂಂಡಾಗಳು ಎಂಬುದು ರಾಜ್ಯದ ಜನರಿಗೆ ಗೊತ್ತಿದೆ. ನನ್ನ ಮಾತಿಗೆ ಸಿನಿಮಾ ಸ್ಟೈಲ್‍ನಲ್ಲಿ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಡಿಕೆಶಿ ಅವರ ಅರ್ಧ ಜೀವನ ತಿಹಾರ್ ಜೈಲಿನಲ್ಲಿ ಸೆಟಲ್‍ಮೆಂಟ್ ಆಗಿದೆ. ಉಳಿದ ಇನ್ನೊಂದು ಪಾರ್ಟ್ ಕೂಡ ಜೈಲಿನಲ್ಲೇ ಸೆಟಲ್‍ಮೆಂಟ್ ಆಗುತ್ತೆ. ನೋಡ್ತಾ ಇರಿ, ಇಷ್ಟರಲ್ಲೆ ಡಿಕೆ ಶಿವಕುಮಾರ್ ಮತ್ತೆ ತಿಹಾರ್ ಜೈಲು ಸೇರಲಿದ್ದಾರೆ ಎಂದು ಹೇಳಿದರು.
ನಾಡಪ್ರಭು ಕೆಂಪೇಗೌಡ ಅವರು ಡಿಕೆ ಶಿವಕುಮಾರ್ ಅವರ ಆಸ್ತಿಯಲ್ಲ. ತಮ್ಮನ್ನು ರಾಜ್ಯ ಕಟ್ಟಿದ ವ್ಯಕ್ತಿಯ ಜೊತೆ ಹೋಲಿಕೆ ಮಾಡಿಕೊಳ್ಳುವುದು ಸರಿಯಲ್ಲ ಎಂದ ಈಶ್ವರಪ್ಪ, ರಾಷ್ಟ್ರದ್ರೋಹಿ ಹೇಳಿಕೆಗೆ ಡಿಕೆ ಸುರೇಶ್ ಮೇಲೆ ಯಾಕೆ ಕ್ರಮ ಕೈಗೊಂಡಿಲ್ಲ. ಕ್ರಮ ಕೈಗೊಳ್ಳಿ ಎಂದರೆ ನನಗೆ ನೋಟಿಸ್ ಕಳುಹಿಸುತ್ತಾರೆ. ರಾಷ್ಟ್ರ ದ್ರೋಹಿಗಳನ್ನ ರಕ್ಷಣೆ ಮಾಡಿದ್ದಾರೆ ಎಂದು ಕಿಡಿಕಾರಿದರು.
MLA Pradeep Eshwar Slams Eshwarappa over remarks on DK Shivkumar. Recently eshwarappa made statement saying that they will settle DK ShivKumar case to go to the jail, in contradict to the statement MLA Eshwar said that no one can touch our Boss DK Shivkumar.
10-11-25 02:58 pm
HK News Desk
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
10-11-25 03:04 pm
HK News Desk
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm