ಬ್ರೇಕಿಂಗ್ ನ್ಯೂಸ್
13-02-24 01:26 pm HK News Desk ಕರ್ನಾಟಕ
ಕೋಲಾರ, ಫೆ.13: ಕೋಲಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗಲಾಟೆ-ಗದ್ದಲ ನಡೆದಿದೆ. ಕಚೇರಿಯಲ್ಲಿ ಹಾಕಲಾಗಿದ್ದ ಬ್ಯಾನರ್ ನಲ್ಲಿ ರಮೇಶ್ ಕುಮಾರ್ , ಕೊತ್ತೂರು ಮಂಜುನಾಥ್, ನಸೀರ್ ಅಹ್ಮದ್ ಫೋಟೋ ಇಲ್ಲದ ಹಿನ್ನಲೆ ಗಲಾಟೆ ನಡೆದಿದ್ದು ಕಾರ್ಯಕರ್ತರು ಮತ್ತು ಮುಖಂಡರ ಮಧ್ಯೆ ಹೊಡೆದಾಟ ನಡೆದಿದೆ.
ಶಾಸಕ ಕೊತ್ತೂರು ಮಂಜುನಾಥ್ ಬೆಂಬಲಿಗರು ಮತ್ತು ಕೆ.ಹೆಚ್.ಮುನಿಯಪ್ಪ ಬೆಂಬಲಿಗರ ನಡುವೆ ಮಾರಾಮಾರಿಯಾಗಿದೆ.
ಕೆಪಿಸಿಸಿ ಕಾರ್ಯದರ್ಶಿ ರಮೇಶ್ ಮತ್ತು ರಾಜಕುಮಾರ್ ಸಮ್ಮುಖದಲ್ಲಿ ಪರಸ್ಪರ ಬಡಿದಾಟ ನಡೆದಿದೆ. ಶಾಸಕ ಕೊತ್ತೂರು ಮಂಜುನಾಥ್ ಅವರ ಬೆಂಬಲಿಗರಿಂದ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಊರುಬಾಗಿಲು ಶ್ರೀನಿವಾಸ್ ಮೇಲೆ ಏಕಾಏಕಿ ದಾಳಿ ನಡೆದಿದೆ. ಇಂದು ಕಾಂಗ್ರೆಸ್ ಕಚೇರಿಯಲ್ಲಿ ಕರೆಯಲಾಗಿದ್ದ ಬೂತ್ ಮಟ್ಟದ ಏಜೆಂಟರ್ ಸಭೆಯಲ್ಲಿ ಕಾರ್ಯಕರ್ತರು ಮತ್ತು ಮುಖಂಡರ ನಡುವೆ ಹೊಡೆದಾಟ ನಡೆದಿದೆ.
ಸಭೆಯಿಂದ ಹೊರ ನಡೆದ ಮುನಿಯಪ್ಪ ಬೆಂಬಲಿಗ ಕಾರ್ಯಾಧ್ಯಕ್ಷ ಊರುಬಾಗಲು ಶ್ರೀನಿವಾಸ ಮೇಲೆ ಹಲ್ಲೆ ನಡೆಸಲಾಗಿದೆ. ಕಾಂಗ್ರೆಸ್ ವೀಕ್ಷಕರಾದ ರಾಜ್ ಕುಮಾರ್ ನೇತೃತ್ವದಲ್ಲಿ ಇಂದು ಜಿಲ್ಲಾ ಕಚೇರಿಯಲ್ಲಿ ಬೂತ್ ಮಟ್ಟದ ಏಜೆಂಟರನ್ನ ನೇಮಿಸುವ ಸಲುವಾಗಿ ಸಭೆ ಕರೆಯಲಾಗಿತ್ತು. ನಾಯಕರ ಫೋಟೋ ಹಾಕದೆ ತಾರತಮ್ಯ ಮಾಡಿದ್ದಾರೆಂಬ ಆರೋಪ ಕೇಳಿ ಬಂದಿದ್ದು ಗಲಾಟೆ ನಡೆದಿದೆ.
Kolar congress members and leaders fight over banner issue. As photos of Senior leaders were missing in the banner fight erupted between members of the Congress assaulting.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am