ಬ್ರೇಕಿಂಗ್ ನ್ಯೂಸ್
13-02-24 01:29 pm HK News Desk ಕರ್ನಾಟಕ
ಕಲಬುರಗಿ, ಫೆ 13: ಜೀವನದಲ್ಲಿ ಜಿಗುಪ್ಸೆಗೊಂಡ ತಾಯಿ ಮತ್ತು ಮಗಳು ಜಿಲ್ಲೆಯ ಶಹಾಬಾದ್ ಬಳಿಯ ಕಾಗಿಣಾ ನದಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ರಾತ್ರಿ ನಡೆದಿದೆ.
ತಾಯಿ ಸುಮಲತಾ (45), ಹಾಗೂ ಮಗಳು ವರ್ಷಾ (22) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ತಾಯಿ ಮಗಳು ಕಲಬುರಗಿಯ ಎಂ.ಬಿ.ನಗರ ಬಡಾವಣೆಯ ನಿವಾಸಿಗಳಾಗಿದ್ದಾರೆ ಎಂದು ಗೊತ್ತಾಗಿದೆ.
ಸೋಮವಾರ ಸಾಯಂಕಾಲದಿಂದ ನಾಪತ್ತೆಯಾಗಿದ್ದರು. ರಾತ್ರಿ ಕಾಗಿಣಾ ನದಿಗೆ ಹಾರಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಕುರಿತು ಶಹಾಬಾದ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೇಲ್ನೋಟಕ್ಕೆ ಉತ್ತಮ ಕುಟುಂಬ ಮತ್ತು ಮಧ್ಯಮ ವರ್ಗಕ್ಕೆ ಸೇರಿದಂತೆ ಕಾಣುವ ಈ ತಾಯಿ ಮಗಳು ಯಾವುದೋ ಮಾನಸಿಕ ವೇದನೆಯಿಂದ ಈ ಕೃತ್ಯ ನಡೆಸಿರಬಹುದು ಎಂದು ಶಂಕಿಸಲಾಗಿದೆ. ಪೊಲೀಸರು ಅವರ ಕುಟುಂಬಿಕರನ್ನು ಈ ನಿಟ್ಟಿನಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.
Mother and Daughter commit suicide by jumping into river at Kalaburagi. They were repressed with some issue in life and have taken this extreme step. both mother and daughter tied up saree together and jump into the river.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:54 pm
Mangaluru Staffer
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm