ಬ್ರೇಕಿಂಗ್ ನ್ಯೂಸ್
13-02-24 01:46 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.13: ಲೋಕಸಭಾ ಚುನಾವಣೆಗೆ ತಿಂಗಳು ಬಾಕಿ ಇರುವಾಗಲೇ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಲು ಬಿಜೆಪಿ ನಿರ್ಧರಿಸಿದೆ. ಫೆಬ್ರವರಿ ಕೊನೆಯಲ್ಲಿ ರಾಜ್ಯದ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟವಾಗುವ ಸಾಧ್ಯತೆಯಿದೆ.
ಗೆಲುವು ಖಚಿತ ಇರುವ 14- 16 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದ್ದು, ಈ ಪಟ್ಟಿಯಲ್ಲಿ ಬಹುತೇಕ ಹಾಲಿಗಳಿಗೆ ಟಿಕೆಟ್ ಸಿಗಲಿದೆ ಎನ್ನಲಾಗಿದೆ. ಲೋಕಸಭೆ ತಯಾರಿ ಮಧ್ಯೆ ಮೊದಲ ಪಟ್ಟಿ ಪ್ರಕಟಿಸುವ ಬಗ್ಗೆ ಗೃಹ ಸಚಿವ ಅಮಿತ್ ಶಾ ಸುಳಿವು ನೀಡಿದ್ದಾರೆ.
ಎಲ್ಲ ಲೋಕಸಭೆ ಕ್ಷೇತ್ರಗಳ ಬಗ್ಗೆ ಅಮಿತ್ ಶಾ ವರದಿ ಪಡೆದಿದ್ದು ಮೊದಲ ಪಟ್ಟಿಯಲ್ಲಿ ಬಹುತೇಕ ಹಾಲಿ ಸಂಸದರಿಗೆ ಟಿಕೆಟ್ ಸಿಗಲಿದೆ. ಹೊಸ ಮುಖ, ಅಚ್ಚರಿ ಅಭ್ಯರ್ಥಿ ಹೆಸರು ಎರಡನೇ ಪಟ್ಟಿಯಲ್ಲಿ ಪ್ರಕಟವಾಗಲಿದೆ. ಈ ಪಟ್ಟಿ ಮಾರ್ಚ್ ಮೊದಲ ವಾರದಲ್ಲಿ ಬಹುತೇಕ ಆಗಲಿದೆ.
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕೊನೆ ಗಳಿಗೆಯಲ್ಲಿ ಕೆಲವು ಕ್ಷೇತ್ರಗಳಿಗೆ ಟಿಕೆಟ್ ಪ್ರಕಟಿಸಿದ್ದರಿಂದ ಬಿಜೆಪಿಗೆ ಹಿನ್ನಡೆಯಾಗಿತ್ತು. ಸೋಲಿನ ಬಳಿಕ ನಡೆದ ಆತ್ಮಾವಲೋಕನ ಸಭೆಯಲ್ಲೂ ಈ ವಿಷಯ ಚರ್ಚೆಯಾಗಿತ್ತು. ಹೀಗಾಗಿ ಈ ಬಾರಿ ಚುನಾವಣೆಗೆ ಒಂದು ಇರುವಾಗಲೇ ಎಲ್ಲಾ ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿ ಬೇಗ ಬಿಡುಗಡೆಗೊಳಿಸಲು ಬಿಜೆಪಿ ನಿರ್ಧರಿಸಿದೆ.
The Bharatiya Janata Party (BJP) may release its first list of candidates for the Lok Sabha election as early as the last week of February, right after the party completes its National Council meetings scheduled for the next weekend.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:31 pm
Bengaluru Staffer
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm