ಬ್ರೇಕಿಂಗ್ ನ್ಯೂಸ್
13-02-24 10:44 pm HK News Desk ಕರ್ನಾಟಕ
ಶಿವಮೊಗ್ಗ, ಫೆ 13: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಹಿಂದುಳಿದ ವರ್ಗಕ್ಕೆ ಅವಹೇಳನ ಮಾಡಿದ್ದಾರೆಂದು ಆರೋಪಿಸಿ ಬಿಜೆಪಿ ಹಿಂದುಳಿದ ಮೊರ್ಚಾದಿಂದ ಶಿವಮೊಗ್ಗ ನಗರದ ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ರಾಹುಲ್ ಗಾಂಧಿ ಪ್ರತಿಕೃತಿ ದಹಿಸಿ, ರಾಹುಲ್ ಗಾಂಧಿ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಈಶ್ವರಪ್ಪ, ಜಿಲ್ಲಾಧ್ಯಕ್ಷ ಟಿ.ಡಿ ಮೇಘರಾಜ್ ಭಾಗಿಯಾದರು. ಈ ವೇಳೆ ಮಾತನಾಡಿದ ಈಶ್ವರಪ್ಪ, ನರೇಂದ್ರ ಮೋದಿ ಬಗ್ಗೆ ರಾಹುಲ್ ಗಾಂಧಿ ಮಾತನಾಡುತ್ತಾರೆ. ರಾಹುಲ್ ಗಾಂಧಿಗೆ ಎಷ್ಟು ಜ್ಞಾನವಿದೆ ಎನ್ನುವುದು ಪರೀಕ್ಷೆ ಮಾಡಬೇಕಿದೆ. ಕಾಂಗ್ರೆಸ್ ನಾಯಕರೇ ರಾಹುಲ್ ಗಾಂಧಿಯವರಿಗೆ ಒಂದು ಕ್ಲಾಸ್ ತಗೊಳಿ ಎಂದರು.

ಇಡೀ ಪ್ರಪಂಚದ ನಾಯಕ ನರೇಂದ್ರ ಮೋದಿ. ದೇಶದ ಜನ ಪ್ರಧಾನಿಗಳ ಜಾತಿ ನೋಡಿಲ್ಲ. ರಾಹುಲ್ ಗಾಂಧಿ ನೀವ್ ಯಾವ ಜಾತಿ. ಮಿಶ್ರತಳಿ, ಬೆರಕೆನಾ? ಇದನ್ನು ನಾನು ಹೇಳುತ್ತಿಲ್ಲ ಸಾರ್ವಜನಿಕರು ಹೇಳುತ್ತಿದ್ದಾರೆ. ನಿನ್ನ ಜಾತಿ ಯಾವುದು ಎಂದು ದೇಶದ ಜನಕ್ಕೆ ನೀವು ಹೇಳಬೇಕು. ನಿಮ್ಮಜ್ಜಿ ಇಂದಿರಾಗಾಂಧಿ, ನಿಮ್ಮಜ್ಜ ಪಿರೋಜ್ ಖಾನ್ ಹಾಗಾದರೇ ನಿಮ್ಮ ಜಾತಿ ಯಾವುದು ರಾಹುಲ್ ಗಾಂಧಿಯವರೇ ಎಂದು ಕಿಡಿಕಾರಿದರು.
ದೇಶದ ಜನರ ಮುಂದೆ ರಾಹುಲ್ ಗಾಂಧಿಯವರು ಕ್ಷಮೆ ಕೇಳಬೇಕು, ರಾಹುಲ್ ಗಾಂಧಿಯವರನ್ನು ಪಕ್ಷದಿಂದ ಕಿತ್ತು ಬಿಸಾಕಿ ಎಂದು ಈಶ್ವರಪ್ಪ ಹೇಳಿದರು.
Eshwarappa Slams Rahul Gandhi in Shivamogga ask which caste do you belong to. The grandmother is Indira Gandhi your grandfather is Feroz Khan then which caste do you belong to? He questioned
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am