ಬ್ರೇಕಿಂಗ್ ನ್ಯೂಸ್
14-02-24 08:42 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.14: ರಾಜ್ಯಸಭಾ ಚುನಾವಣೆಗೆ ರಾಜ್ಯದಿಂದ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಕರ್ನಾಟಕದಿಂದ ಹಾಲಿ ರಾಜ್ಯಸಭಾ ಸದಸ್ಯರಾದ ನಾಸೀರ್ ಹುಸೇನ್ ಹಾಗೂ ಬಿಸಿ ಚಂದ್ರಶೇಖರ್‌ಗೆ ಕಾಂಗ್ರೆಸ್ ಮತ್ತೊಮ್ಮೆ ಅವಕಾಶ ನೀಡಿದೆ. ಇದರ ಜೊತೆಗೆ, ಎಐಸಿಸಿ ಖಜಾಂಚಿ ಅಜಯ್ ಮಾಕೆನ್ ಅವರಿಗೂ ಕರ್ನಾಟಕದಿಂದ ಆಯ್ಕೆಗೆ ಅವಕಾಶ ನೀಡಲಾಗಿದೆ.
ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಒಂದು ದಿನ ಬಾಕಿಯಿರುವಂತೆ ಕಾಂಗ್ರೆಸ್ ಟಿಕೆಟ್ ಘೋಷಿಸಿದೆ. ಮಾಜಿ ಆರ್‌ಬಿಐ ಗವರ್ನರ್ ರಘುರಾಮ್ ರಾಜನ್ ಹಾಗೂ ಕಾಂಗ್ರೆಸ್ ನಾಯಕ ಬಿ.ಎಲ್ ಶಂಕರ್ ಅವರ ಹೆಸರು ರಾಜ್ಯಸಭಾ ಟಿಕೆಟ್‌ಗೆ ಕೇಳಿಬಂದಿತ್ತು. ಆದರೆ, ಕಾಂಗ್ರೆಸ್ ಹಾಲಿ ರಾಜ್ಯಸಭಾ ಸದಸ್ಯರಿಗೇ ಮತ್ತೆ ಮಣೆಹಾಕಿದೆ. ಅಭಿಷೇಕ್ ಮನು ಸಿಂಘ್ವಿ ಅವರಿಗೆ ಹಿಮಾಚಲ ಪ್ರದೇಶದಿಂದ ರಾಜ್ಯಸಭಾ ಟಿಕೆಟ್ ನೀಡಲಾಗಿದೆ.

ಕರ್ನಾಟಕದ ನಾಲ್ಕು ರಾಜ್ಯಸಭೆ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ವಿಧಾನಸಭೆಯ ಸಂಖ್ಯಾಬಲದ ಆಧಾರದಲ್ಲಿ ಕಾಂಗ್ರೆಸ್ ನಿರಾಯಾಸವಾಗಿ ಮೂರು ಸ್ಥಾನಗಳನ್ನು ಗೆಲ್ಲಲಿದೆ. ಒಂದು ಸ್ಥಾನ ಬಿಜೆಪಿ ಪಾಲಾಗಲಿದೆ. ಈ ಹಿನ್ನೆಲೆ ಕಾಂಗ್ರೆಸ್ ಕರ್ನಾಟಕದಿಂದ ಮೂರು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ತೆಲಂಗಾಣದಲ್ಲಿ ರೇಣುಕಾ ಚೌಧರಿ, ಅನಿಲ್‌ಕುಮಾರ್ ಯಾದವ್ ಅವರಿಗೆ ಟಿಕೆಟ್ ನೀಡಿದ್ದರೆ, ಮಧ್ಯಪ್ರದೇಶದಲ್ಲಿ ಅಶೋಕ್ ಸಿಂಗ್ ಅವರಿಗೆ ಕಾಂಗ್ರೆಸ್ ರಾಜ್ಯಸಭಾ ಟಿಕೆಟ್ ನೀಡಿದೆ. ಒಟ್ಟು 15 ರಾಜ್ಯಗಳಿಂದ 56 ರಾಜ್ಯಸಭೆ ಸ್ಥಾನಗಳಿಗೆ ಫೆ.27ರಂದು ಚುನಾವಣೆ ನಡೆಯಲಿದೆ.
The Congress has announced the list of candidates for the Rajya Sabha elections from the state. The Congress has once again fielded sitting Rajya Sabha members Nasir Hussain and BC Chandrasekhar from Karnataka. In addition to this, AICC treasurer Ajay Maken has also been given a chance to be elected from Karnataka.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm