ಬ್ರೇಕಿಂಗ್ ನ್ಯೂಸ್
19-02-24 07:32 pm HK News Desk ಕರ್ನಾಟಕ
ಚಿತ್ರದುರ್ಗ, ಫೆ 19: ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್) ತರಬೇತಿಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗೊತ್ತಿರುವಂತೆ ಕಾಣುತಿಲ್ಲ. ಅವರು ಸಂಘದ ಶಾಖೆಗೆ ಬರಲಿ ಎಂದು ಬಿಜೆಪಿ ಮುಖಂಡ ಈಶ್ವರಪ್ಪ ತಿರುಗೇಟು ನೀಡಿದರು.
ನಾನು ಯಾರನ್ನೂ ಹೊಡೆಯಿರಿ, ಬಡಿಯಿರಿ, ಕಡಿಯಿರಿ ಎಂದು ಹೇಳಿಲ್ಲ. ದೇಶ ವಿಭಜನಯ ಬಗ್ಗೆ ಪ್ರಸ್ತಾಪಿಸಿದವರ ವಿರುದ್ಧ ಕಾನೂನು ರೂಪಿಸುವಂತೆ ಅಭಿಪ್ರಾಯ ವ್ಯಕ್ತಪಡಿಸಿದ್ದೇನೆ. ದೇಶವನ್ನು ತುಂಡು ಮಾಡಿದ ಜಿನ್ನಾ ಮನಸ್ಥಿತಿ ಕಾಂಗ್ರೆಸ್‌ನಲ್ಲಿದೆ. ಹೈಕೋರ್ಟ್ ದಂಡದ ಶಿಕ್ಷೆಗೆ ಗುರಿಯಾಗಿರುವ ಮುಖ್ಯಮಂತ್ರಿಯಿಂದ ಕಲಿಯುವುದು ಏನೂ ಇಲ್ಲ’ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ವಾಗ್ದಾಳಿ ನಡೆಸಿದರು.
ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರು ರಾಜಕೀಯಕ್ಕೆ ಬಂದರೆ ಖುಷಿಯಿಂದ ಸ್ವಾಗತಿಸುತ್ತೇವೆ. ಅವರು ಚಿತ್ರದುರ್ಗ ಕ್ಷೇತ್ರದ ಅಭ್ಯರ್ಥಿಯಾದರೆ ಕೆಲಸ ಮಾಡುತ್ತೇವೆ. ಆದರೆ, ಈ ಕುರಿತು ರಾಜ್ಯ ಬಿಜೆಪಿಯಲ್ಲಿ ಯಾವುದೇ ಚರ್ಚೆ ಆಗಿಲ್ಲ. ಪಕ್ಷದ ರಾಷ್ಟ್ರೀಯ ಘಟಕದಲ್ಲಿ ಆಗಿರುವ ಚರ್ಚೆಯ ಬಗ್ಗೆ ಗಮನಕ್ಕೆ ಬಂದಿಲ್ಲ. ಉತ್ತರಪ್ರದೇಶದಂತೆ ಕರ್ನಾಟಕದಲ್ಲಿ ಕೂಡ ಸಾಧು ಸಂತರು ರಾಜಕಾರಣಕ್ಕೆ ಬಂದರೆ ತಪ್ಪೇನು’ ಎಂದು ಪ್ರಶ್ನಿಸಿದರು.
Ks Eshwarappa Slams CM Siddaramaiah on RSS matter.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:31 pm
Bengaluru Staffer
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm