ಬ್ರೇಕಿಂಗ್ ನ್ಯೂಸ್
20-02-24 02:37 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.20: ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ಹಿನ್ನೆಲೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಟಿ ಮಾಡಿ ವೇಳಾಪಟ್ಟಿಯನ್ನು ಅಧಿಕೃತವಾಗಿ ಹಂಚಿಕೊಂಡಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆ 1/03/24 ರಿಂದ 22/03/24 ರವರೆಗೆ ನಡೆಯುತ್ತೆ. SSLC 25/03/24 ರಿಂದ 6/4/ 24 ವರೆಗೆ ನಡೆಯುತ್ತೆ ಪಿಯುಸಿ ಪರೀಕ್ಷೆಯಲ್ಲಿ 6,98,624 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ, ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 8,96,271 ವಿದ್ಯಾರ್ಥಿಗಳು ನೋಂದಣಿ ನೋಂದಣಿ ಮಾಡಿಕೊಂಡಿದ್ದಾರೆ. ಪಿಯುಸಿಗೆ 1124 ಪರೀಕ್ಷಾ ಕೇಂದ್ರಗಳು ಇರಲಿದೆ.
SSLC ಗೆ 2747 ಪರೀಕ್ಷಾ ಕೇಂದ್ರಗಳು ಇರಲಿದೆ ಎಲ್ಲ ಪರೀಕ್ಷೇಗೆ ನೋಂದಣಿ ಮಾಡಿಕೊಳ್ಳಲೇಬೇಕು. ನೋಂದಣಿ ಮಾಡಿಕೊಂಡ ವಿದ್ಯಾರ್ಥಿಗಳು ಮೂರರಲ್ಲಿ ಯಾವುದಾದ್ರೂ ಒಂದು ಪರೀಕ್ಷೆಗೆ ಹಾಜರಾಗಬೇಕು ಮೂರು ಎಕ್ಸಾಂನಲ್ಲಿ ಮೊದಲು ಅಥವಾ ಎರಡು ಯಾವ ಪರೀಕ್ಷೆಯನ್ನು ಬೇಕಿದ್ರೆ ಆಯ್ಕೆ ಮಾಡಬಹುದು. ಮೂರು ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಟಾಪ್ ಮಾರ್ಕ್ಸ್ ಪರಿಗಣನೆ ಮಾಡಲಾಗುತ್ತದೆ. ಹೆಚ್ಚು ಅಂಕ ಪಡೆದಿರುವ ಮಾರ್ಕ್ಸ್ ಮಾತ್ರ ತೆಗೆದುಕೊಳ್ಳಲಾಗುವುದು.
SSLC ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ 80 ಅಂಕಗಳಿಗೆ ಲಿಖಿತ ಪರೀಕ್ಷೆ 20 ಅಂಕಗಳಿಗೆ ಅಂತರಿಕ ಪ್ರಯೋಗಿಕ ಪರೀಕ್ಷೆ ಒಳಗೊಂಡು 100 ಅಂಕಗಳಿಗೆ ಪರೀಕ್ಷೆ ನಡೆಯಲಿದೆ ಆಯಾ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ತುರ್ತಾಗಿ ಅಂಕಪಟ್ಟಿ ಅಗತ್ಯವಿದ್ದಲ್ಲಿ ಡಿಜಿ ಲಾಕರ್ ನಿಂದ ಪಡೆಯಬಹುದಾಗಿರುತ್ತದೆ
SSLC ಪರೀಕ್ಷೆಯ ವೇಳಾಪಟ್ಟಿ ದಿನಾಂಕ
ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ರ ವರೆಗೆ ನಡೆಯಲಿರೋ ಪರೀಕ್ಷೆ

ದ್ವೀತಿಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ದಿನಾಂಕ
ಬೆಳಗ್ಗೆ 10.15ಕ್ಕೆ ಪರೀಕ್ಷೆ ಆರಂಭವಾಗಿ 1.30ಕ್ಕೆ ಮುಕ್ತಾಯ
Karnataka SSLC, PUC exam 2024 time table released, Here is a detailed time table of exam dates, subjects and timings of both SSLC and PUC government exams.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm