ಬ್ರೇಕಿಂಗ್ ನ್ಯೂಸ್
22-02-24 06:29 pm HK News Desk ಕರ್ನಾಟಕ
ಬೆಳಗಾವಿ, ಫೆ.22: ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತವಾಗಿ ಸ್ಥಳದಲ್ಲೇ ಆರು ಜನ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಮದುವೆ ಮುಗಿಸಿ ಸ್ವಿಫ್ಟ್ ಕಾರಿನಲ್ಲಿ ಮರಳುತ್ತಿದ್ದಾಗ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಸಮೀಪ ದುರ್ಘಟನೆ ನಡೆದಿದ್ದು, ಒಂದೇ ಕುಟುಂಬದ ಐವರು ಸೇರಿ ಆರು ಜನ ಮೃತಪಟ್ಟಿದ್ದಾರೆ. ಮೃತರೆಲ್ಲರೂ ಧಾರವಾಡ ಮೂಲದವರು ಎಂಬ ಮಾಹಿತಿ ಲಭ್ಯವಾಗಿದೆ.
ಧಾರವಾಡದಿಂದ ಕಿತ್ತೂರು ಮಾರ್ಗವಾಗಿ ಖಾನಾಪುರ ತಾಲೂಕಿನ ಗೋಳಿಹಳ್ಳಿ ಗ್ರಾಮಕ್ಕೆ ಕುಟುಂಬದವರೆಲ್ಲ ಮದುವೆಗೆ ಹೊರಟಿದ್ದರು. ಒಂದೇ ಕಾರಿನಲ್ಲಿ 10 ಜನರ ಪ್ರಯಾಣ ಮಾಡುತ್ತಿದ್ದರು. ಆರು ಜನ ಸಾವನ್ನಪ್ಪಿದ್ದು, ನಾಲ್ವರಿಗೆ ಗಂಭೀರ ಗಾಯವಾಗಿದೆ. ಕಾರು ಚಾಲಕ ಶಾರುಖ್ ಪೆಂಡಾರಿ (30), ಇಕ್ಬಾಲ್ ಜಮಾದಾರ್ (50), ಸಾನಿಯಾ ಲಂಗೋಟಿ(37) ಉಮರಾ ಬೇಗಂ ಲಂಗೋಟಿ (17) ಶಬುನಂ ಲಂಗೋಟಿ (37), ಫರಾನ್ ಲಂಗೋಂಟಿ (13) ಮೃತ ದುದೈವಿಗಳಾಗಿದ್ದಾರೆ. ಇನ್ನು ಕಾರಿನಲ್ಲಿದ್ದ ಫರಾತ್ ಬೆಟಗೇರಿ (18) ಸೂಫಿಯಾ ಲಂಗೋಟಿ (22) ಸಾನಿಯಾ ಜಾಮದಾರ್ 36) ಮಾಹೀಂ ಲಂಗೋಟಿ (7) ಗೆ ಗಂಭೀರ ಗಾಯವಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬೆಳಗಾವಿ ಎಸ್ಪಿ ಡಾ. ಭೀಮಾಶಂಕರ ಗುಳೇದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Horrific accident in belagavi 6 members of a faThe disease attended a wedding in belagavimily killed on spot. The diseased we returning back to home after attending a wedding function in belagavi after which the car lost control and Rammed the tree in the roadside.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am