ಬ್ರೇಕಿಂಗ್ ನ್ಯೂಸ್
25-02-24 01:11 pm HK News Desk ಕರ್ನಾಟಕ
ಮೂಡಬಿದಿರೆ, ಫೆ.25: ಇಲ್ಲಿನ ಖಾಸಗಿ ಕಾಲೇಜಿನಲ್ಲಿ ಕಲಿಯುತ್ತಿದ್ದ ಬೈಂದೂರು ಮೂಲದ ವಿದ್ಯಾರ್ಥಿನಿ ನಾಪತ್ತೆಯಾದ ಬಗ್ಗೆ ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೂಡುಬಿದ್ರೆ ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಪಿಟಿ ಕಲಿಯುತ್ತಿದ್ದ ವಿದ್ಯಾರ್ಥಿನಿ ಬೈಂದೂರು ತಾಲೂಕಿನ ಕೊಲ್ಲೂರಿನ ಆದಿರಾ (19) ನಾಪತ್ತೆಯಾದವಳು. ಕಾಲೇಜಿನ ಹಾಸ್ಟೆಲ್ನಲ್ಲಿ ವಾಸವಾಗಿದ್ದ ಈಕೆ ಎಂದಿನಂತೆ ಶುಕ್ರವಾರ ಬೆಳಗ್ಗೆ ಸಹಪಾಠಿಗಳ ಜತೆ ಸ್ವರಾಜ್ಯ ಮೈದಾನದಲ್ಲಿರುವ ಕಾಲೇಜಿಗೆ ವಿದ್ಯಾಸಂಸ್ಥೆಯ ಬಸ್ಸಿನಲ್ಲಿ ಬಂದಿದ್ದು ಕನ್ನಡ ಭವನದ ಬಳಿ ಇಳಿದಿದ್ದಾಳೆಂದು ಜೊತೆಗಿದ್ದವರು ಮಾಹಿತಿ ನೀಡಿದ್ದಾರೆ. ಆನಂತರ ಯುವತಿ ಅಲ್ಲಿಂದ ಕಾಲೇಜಿಗೆ ಅಥವಾ ಮನೆಗೆ ಹೋಗದೆ ಕಾಣೆಯಾಗಿರುವುದಾಗಿ ತಿಳಿದುಬಂದಿದೆ. ಕಾಣೆಯಾಗುವ ಸಂದರ್ಭ ಕಾಲೇಜಿನ ಸಮವಸ್ತ್ರ ಧರಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
A first-year college student from the city has been reported missing. Adira (19), hailing from Kollur, is the missing student.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm