ಬ್ರೇಕಿಂಗ್ ನ್ಯೂಸ್
29-02-24 01:02 pm HK News Desk ಕರ್ನಾಟಕ
ಚಿಕ್ಕಮಗಳೂರು, ಫೆ.29: ಸೇನಾ ಪರೀಕ್ಷೆಯಲ್ಲಿ ಫೇಲ್ ಆಗಿರುವ ವಿಚಾರಕ್ಕೆ ಮನನೊಂದ ವಿದ್ಯಾರ್ಥಿಯೋರ್ವ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಶೃಂಗೇರಿ ತಾಲೂಕಿನ ಕಿಗ್ಗಾ ಸಮೀಪದ ಯಡದಾಳು ಗ್ರಾಮದಲ್ಲಿ ನಡೆದಿದೆ.
ಕಾರ್ತಿಕ್ (23) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಭಾರತೀಯ ಸೇನೆಗೆ ಸೇರಬೇಕೆಂದು ಕಳೆದ 2 ವರ್ಷದಿಂದ ನಿರಂತರ ಪ್ರಯತ್ನಿಸುತ್ತಿದ್ದ ಕಾರ್ತಿಕ್ ಸೇನಾ ಪರೀಕ್ಷೆ ಬರೆದಿದ್ದ. ಅದರಂತೆ ಫಲಿತಾಂಶವೂ ಬಂದಿದೆ. ಆದರೆ ಫಲಿತಾಂಶದಲ್ಲಿ ಕಾರ್ತಿಕ್ ಫೇಲ್ ಆಗಿದ್ದಾನೆ. ಇದರಿಂದ ಮನನೊಂದ ಆತ ಮನೆಯಲ್ಲೂ ಈ ವಿಚಾರ ಹೇಳಲು ನನಗೆ ಧೈರ್ಯ ಇಲ್ಲ ಎಂದು ಹೇಳಿ ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನೆ ಸಂಬಂಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
Chikamagaluru 23 year old youth commits suicide after fail in Military exam. The deceased has been identifed as Karthik.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm