ಬ್ರೇಕಿಂಗ್ ನ್ಯೂಸ್
07-03-24 04:16 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.07: ಆಟವಾಡುವಾಗ ಆಯತಪ್ಪಿ ನೀರಿನ ಸಂಪ್ಗೆ ಬಿದ್ದ ಎರಡೂವರೆ ವರ್ಷದ ಮಗುವನ್ನು ಟ್ರಾಫಿಕ್ ಸಬ್ ಇನ್ಸ್ಪೆಕ್ಟರ್ ರಕ್ಷಿಸಿದ್ದಾರೆ. ಈ ಮೂಲಕ ಸಾರ್ವಜನಿಕರ ಪಾಲಿಗೆ ನಿಜವಾದ ಹೀರೋ ಆಗಿದ್ದಾರೆ.
ನಗರದ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬಿಇಎಲ್ ಲೇಔಟ್ನ ಮನೆಯೊಂದರಲ್ಲಿ ಆಟವಾಡುವಾಗ ಆಯತಪ್ಪಿ ಎರಡೂವರೆ ವರ್ಷದ ಮಗು 10 ಅಡಿಯ ನೀರಿನ ಸಂಪ್ಗೆ ಬಿದ್ದಿದೆ. ಕೂಡಲೇ ಚೀರಾಡಿದೆ. ಇದೇ ಸಂದರ್ಭದಲ್ಲಿ ದಾರಿಯಲ್ಲಿ ಹೋಗುತ್ತಿದ್ದ ಬ್ಯಾಟರಾಯನಪುರ ಸಂಚಾರ ಠಾಣೆಯ ಪಿಎಸ್ಐ ನಾಗರಾಜ್ ಅವರು ಚೀರಾಟದ ಶಬ್ದ ಗ್ರಹಿಸಿ ಸಂಪ್ ಬಳಿ ಬಂದಿದ್ದಾರೆ.

ಮಗು ಬಿದ್ದಿರುವುದನ್ನು ಕಂಡು ಕೂಡಲೇ ಸಮವಸ್ತ್ರದಲ್ಲೇ ನೀರಿನ ಸಂಪ್ಗೆ ಇಳಿದು ಮಗುವಿನ ರಕ್ಷಣೆ ಮಾಡಿದ್ದಾರೆ. ಕೊಂಚ ತಡವಾಗಿದ್ದರೂ ಮಗುವಿನ ಪ್ರಾಣಕ್ಕೆ ಅಪಾಯವಾಗುತಿತ್ತು. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಗುವನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಚೇತರಿಸಿಕೊಳ್ಳುತ್ತಿದೆ. ಮಗುವನ್ನು ರಕ್ಷಿಸಿದ್ದ ಟ್ರಾಫಿಕ್ ಪಿಎಸ್ಐಗೆ ಪೋಷಕರು ಕೃತಜ್ಞತೆ ಸಲ್ಲಿಸಿದ್ದಾರೆ.
A sub-inspector stationed at the Byatarayanapura traffic police station in western Bengaluru earned accolades on Wednesday for his courageous act in rescuing a two-and-a-half-year-old boy from a sump.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm