ಬ್ರೇಕಿಂಗ್ ನ್ಯೂಸ್
10-03-24 06:43 pm HK News Desk ಕರ್ನಾಟಕ
ಕಾರವಾರ, ಮಾ.10: ಲೋಕಸಭೆ ಚುನಾವಣೆಯಲ್ಲಿ 400 ಸ್ಥಾನ ಗೆದ್ದರೆ ಸಂವಿಧಾನ ತಿದ್ದುಪಡಿ ಮಾಡಬಹುದು ಎಂದು ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿದ್ದಾರೆ.
ಸಿದ್ದಾಪುರದ ಹಲಗೇರಿಯಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸಂಸದ, ಸಂವಿಧಾನ ತಿದ್ದುಪಡಿ ಮಾಡುವ ಅವಶ್ಯಕತೆ ಇದೆ. ಕಾಂಗ್ರೆಸ್ನವರು ಸಂವಿಧಾನದಲ್ಲಿ ಬೇಡವಾದದನ್ನೆಲ್ಲ ಸೇರಿಸಿದ್ದಾರೆ. ಅದರ ತಿದ್ದುಪಡಿ ಆಗಬೇಕಿದೆ. ಲೋಕಸಭೆಯಲ್ಲಿ 400 ಸ್ಥಾನ ಗೆಲ್ಲಬೇಕು ಎಂದು ಪ್ರಧಾನಿ ಹೇಳಿದ್ದಾರೆ. 400 ಸ್ಥಾನ ಗೆದ್ದರೆ ಸಂವಿಧಾನ ತಿದ್ದುಪಡಿ ಮಾಡುವುದಕ್ಕೆ ಅವಕಾಶ ಆಗತ್ತೆ ಎಂದು ಹೇಳಿದರು.
ಈ ಹಿಂದೆ ಸಂವಿಧಾನ ಬದಲಾವಣೆ ಮಾಡುವುದಕ್ಕೇ ನಾವು ಬಂದಿರೋದು ಎಂಬ ಅನಂತ್ಕುಮಾರ್ ಹೆಗಡೆ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು. ಚುನಾವಣೆ ಹತ್ತಿರ ಬರುತ್ತಿದ್ದಂತೆ ಸಕ್ರಿಯವಾಗಿರುವ ಸಂಸದರು ತಮ್ಮ ಕ್ಷೇತ್ರದಲ್ಲಿ ಪ್ರವಾಸ ಮಾಡುತ್ತಿದ್ದಾರೆ.
ಈ ಬಾರಿ ತಾವು ಚುನಾವಣೆಯ ಟಿಕೆಟ್ ಆಕಾಂಕ್ಷಿ ಎಂದು ಹೇಳಿರುವ ಅನಂತ್ಕುಮಾರ್ ಹೆಗಡೆ, ಉತ್ತರ ಕನ್ನಡ ಕ್ಷೇತ್ರದಲ್ಲಿ ಕಾರ್ಯಕರ್ತರ ಸಭೆ ನಡೆಸುತ್ತಿದ್ದಾರೆ.
Uttara Kannada MP Anant Kumar Hegde has said that the Constitution can be amended if the party wins 400 seats in the Lok Sabha elections.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm