ಬ್ರೇಕಿಂಗ್ ನ್ಯೂಸ್
14-03-24 01:29 pm HK News Desk ಕರ್ನಾಟಕ
ಕುಣಿಗಲ್, ಮಾ 14: ಹಾಸ್ಯನಟ, ಬಿಗ್ ಬಾಸ್ ಸ್ಪರ್ಧಿ ತುಕಾಲಿ ಸಂತೋಷ್ ದಂಪತಿ ಪ್ರಯಾಣಿಸುತ್ತಿದ್ದ ಕಾರು ಮತ್ತು ಆಟೋ ರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಆಟೋ ಚಾಲಕ ಮೃತಪಟ್ಟಿರುವ ಘಟನೆ ತಾಲೂಕಿನ ಕೊತ್ತಗೆರೆ ಹೋಬಳಿ ಕುರುಡಿಹಳ್ಳಿ ಸಮೀಪ ಸಂಭವಿಸಿದೆ.
ಕೊತ್ತಗೆರೆ ಹೋಬಳಿ ಕೋಡಹಳ್ಳಿಪಾಳ್ಯ ಗ್ರಾಮದ ವಾಸಿ ಜಗದೀಶ್ (೪೪) ಮೃತ ದುರ್ದೈವಿ.


ಬುಧವಾರ ಹಾಸ್ಯನಟ ತುಕಾಲಿ ಸಂತೋಷ್ ಹಾಗೂ ಅವರ ಪತ್ನಿ ಮಾನಸ ಅವರು ತುಮಕೂರಿನಲ್ಲಿ ಸಿನಿಮಾ ಚಿತ್ರೀಕರಣ ಮುಗಿಸಿಕೊಂಡು ತನ್ನ ಗ್ರಾಮ ಹೊಳೆನರಸಿಪುರಕ್ಕೆ ಕಾರಿನಲ್ಲಿ ತೆರಳುತ್ತಿರಬೇಕಾದರೆ ಕುಣಿಗಲ್ ಕಡೆಯಿಂದ ಕೋಡಹಳ್ಳಿಪಾಳ್ಯ ಗ್ರಾಮಕ್ಕೆ ಹೋಗುತ್ತಿದ್ದ ಆಟೋ ನಡುವೆ ಅಪಘಾತ ಸಂಭವಿಸಿದೆ ಪರಿಣಾಮ ಆಟೋ ಚಾಲಕ ಗಾಯಗೊಂಡು ಕುಣಿಗಲ್ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಬೆಳಗಿನ ಜಾವ ಮೃತಪಟ್ಟಿದ್ದಾನೆ, ಅಪಘಾತದಲ್ಲಿ ಆಟೋ ಸಂಪೂರ್ಣ ನಜ್ಜು ಗುಜ್ಜಾಗಿದೆ.
ಇತ್ತೀಚೆಗಷ್ಟೇ ಅಂದರೆ, ಮಾರ್ಚ್ ಮೊದಲ ವಾರದಲ್ಲಿಯೇ ಕಿಯಾ ಕಂಪನಿಯ ಹೊಸ ಕಾರನ್ನು ಖರೀದಿಸಿದ್ದರು ತುಕಾಲಿ ಸಂತೋಷ್. ಈ ವಿಚಾರವನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡು, ಕನಸೊಂದು ನನಸಾಗಿದೆ ಎಂದು ಬರೆದಿಕೊಂಡಿದ್ದರು.
The incident took place near Kottagere Hobali Kurudihalli in the taluk where the auto rickshaw and the car in which comedian and Bigg Boss contestant Tukali Santhosh were traveling in collided with an auto rickshaw.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm