ಬ್ರೇಕಿಂಗ್ ನ್ಯೂಸ್
14-03-24 09:23 pm HK News Desk ಕರ್ನಾಟಕ
ಯಾದಗಿರಿ, ಮಾ.14: ಅನಂತ ಕುಮಾರ್ ಹೆಗಡೆ ಅಲ್ಲ ಅವರಪ್ಪ ಹುಟ್ಟಿ ಬಂದ್ರೂ ಸಂವಿಧಾನ ಮುಟ್ಟೋದಕ್ಕೆ ಆಗಲ್ಲ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಜು ಗೌಡ ಏಕವಚನದಲ್ಲೇ ತಮ್ಮದೇ ಪಕ್ಷದ ಸಂಸದ ಅನಂತ ಹೆಗಡೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಅವನ್ಯಾರೋ ಅಲ್ಲಿದ್ದು ಸಂವಿಧಾನದ ಬಗ್ಗೆ ಮಾತಾಡ್ತಾನೆ. ಅದರ ಹೊಡೆತ ನಮಗೆ ಬೀಳುತ್ತೆ ಎಂದು ಹೇಳಿದ ರಾಜು ಗೌಡ, ಬಾಬಾ ಸಾಹೇಬರ ಸಂವಿಧಾನವನ್ನ ರಕ್ಷಣೆ ಮಾಡುವಂತ ಕೆಲಸ ನರೇಂದ್ರ ಮೋದಿಯವ್ರು ಮಾಡ್ತಾರೆ ಎಂದರು.

ಎಲ್ಲೋ ನಿಂತು ಒಳ ಮೀಸಲಾತಿ ಮಾಡಿದ್ರು. ನಾನು ನಿಮ್ಮ ಪರ ನಿಂತೆ, ಆದ್ರೆ ಅದರ ಏಟು ನನ್ನ ಮೇಲೆ ಬಿತ್ತು ಎಂದು ಫಲಾನುಭವಿಗಳ ಪ್ರಮುಖರ ಸಭೆಯಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಸುರಪುರ ವಿಧಾನಸಭೆಯ ಉಪ ಚುನಾವಣೆಯ ಕುರಿತು ಫಲಾನುಭವಿಗಳ ಪ್ರಮುಖರ ಸಭೆಯಲ್ಲಿ ರಾಜೂಗೌಡ ಮಾತನಾಡಿದ್ದಾರೆ. ಲೋಕಸಭಾ ಚುನಾವಣೆಯ ಜೊತೆಗೆ ಸುರಪುರ ಕ್ಷೇತ್ರದ ಉಪ ಚುನಾವಣೆಯೂ ನಡೆಯುವ ಸಾಧ್ಯತೆ ಇದೆ.
ಹೀಗಾಗಿ ಚುನಾವಣೆ ಘೋಷಣೆಗೂ ಮುನ್ನವೇ ರಾಜು ಗೌಡ ಪ್ರಚಾರಕ್ಕೆ ಧುಮುಕಿದ್ದಾರೆ. ಪ್ರಚಾರದ ವೇಳೆ ರಾಜ್ಯ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದು ಅನಂತ ಕುಮಾರ್ ಹೆಗಡೆ ಹೇಳಿಕೆ ಪ್ರಸ್ತಾಪಿಸಿ ತಿರುಗೇಟು ನೀಡಿದ್ದಾರೆ.
Mla Rajugowda slams Mp Ananth Kumar Hedge, says Even his father can't touch the constitution.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm