ಬ್ರೇಕಿಂಗ್ ನ್ಯೂಸ್
14-03-24 10:41 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 14: ಪಶ್ವಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ತಿಳಿಸಿದೆ.
ಅವರನ್ನು ಕೋಲ್ಕತಾದ ಸರ್ಕಾರಿ ಎಸ್ಎಸ್ಕೆಎಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. "69 ವರ್ಷದ ರಾಜಕಾರಣಿ ಮಮತಾ ಬ್ಯಾನರ್ಜಿ ಅವರು ದಕ್ಷಿಣ ಕೋಲ್ಕತ್ತಾದ ಬಾಲಿಗಂಜ್‌ನಲ್ಲಿ ನಡೆದ ಕಾರ್ಯಕ್ರಮದಿಂದ ಹಿಂತುರುಗಿದ ಬಳಿಕ ತಮ್ಮ ಮನೆಯಲ್ಲಿ ಜಾರಿಬಿದ್ದಿದ್ದಾರೆ. ಇದರಿಂದ ಹಣೆಗೆ ಗಾಯವಾಗಿದೆ" ಎಂದು ಆಸ್ಪತ್ರೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಟಿಎಂಸಿಯು ಮಮತಾ ಬ್ಯಾನರ್ಜಿ ಅವರ ಕೆಲವು ಚಿತ್ರಗಳನ್ನು ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ. ಈ ಫೋಟೋಗಳಲ್ಲಿ ಮಮತಾ ಬ್ಯಾನರ್ಜಿ ಹಣೆಯಲ್ಲಿ ರಕ್ತಸ್ರಾವವಾಗುತ್ತಿರುವುದನ್ನು ಕಾಣಬಹುದು. "ನಮ್ಮ ಅಧ್ಯಕ್ಷೆ ಮಮತಾ ಬ್ಯಾನರ್ಜಿಗೆ ದೊಡ್ಡ ಗಾಯವಾಗಿದೆ. ಅವರಿಗಾಗಿ ಪ್ರಾರ್ಥನೆ ಮಾಡಿದೆ" ಎಂದು ಟಿಎಂಸಿ ಟ್ವೀಟ್ ಮಾಡಿದೆ.
ಮಮತಾ ಬ್ಯಾನರ್ಜಿ ಆರೋಗ್ಯ ಸ್ಥಿತಿ ಕುರಿತು ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ. ಪಶ್ಚಿಮ ಬಂಗಾಳದ ರಾಜ್ಯ ಬಿಜೆಪಿ ಅಧ್ಯಕ್ಷ ಸುಕಾಂತ ಮಜುಂದಾರ್ ಅವರು ಸಿಎಂ ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. "ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶೀಘ್ರವಾಗಿ ಚೇತರಿಸಿಕೊಳ್ಳಲಿ. ಅವರು ಶೀಘ್ರ ಗುಣಮುಖರಾಗಿ ಮೊದಲಿನಂತೆ ಆಗಲಿ ಎಂದು ದೇವರನ್ನು ಪ್ರಾರ್ಥಿಸುತ್ತೇವೆ" ಎಂದು ಬಿಜೆಪಿ ನಾಯಕ ಸುದ್ದಿ ಸಂಸ್ಥೆ ಎನ್‌ಎಐಗೆ ತಿಳಿಸಿದ್ದಾರೆ.
The Trinamool Congress (TMC) on Thursday said that its party chief and West Bengal Chief Minister Mamata Banerjee sustained a “major injury”. The news was shared on the party’s social media handle, accompanied by an image showing Banerjee with the injury.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm