ಬ್ರೇಕಿಂಗ್ ನ್ಯೂಸ್
16-03-24 09:03 pm HK News Desk ಕರ್ನಾಟಕ
ಕಲಬುರಗಿ, ಮಾ.16: ಹಾವೇರಿ ಟಿಕೆಟ್ ನಿರ್ಣಯ ಮಾಡಿದ್ದು ವಿಜಯೇಂದ್ರ ಅಥವಾ ಯಡಿಯೂರಪ್ಪ ಅಲ್ಲ. ಈಶ್ವರಪ್ಪ ಅವರು ಪಕ್ಷದ ಹಿರಿಯ ಕಟ್ಟಾಳಾಗಿ ಪಕ್ಷದಲ್ಲಿದ್ದವರು, ತಮ್ಮ ನಿರ್ಣಯದಿಂದ ಹಿಂದೆ ಸರಿಯಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.

ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಎಸ್ ಈಶ್ವರಪ್ಪ ಅವರನ್ನು ಮನವೊಲಿಸುವ ಯತ್ನವನ್ನು ನಮ್ಮ ವರಿಷ್ಠರು ಮಾಡ್ತಾರೆ. ಪಕ್ಷದ ಹೈಕಮಾಂಡ್ ಹಾವೇರಿಯಿಂದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಕಣಕ್ಕಿಳಿಸಿದೆ. ಈಶ್ವರಪ್ಪನವರು ಹಿರಿಯರು ಅವರಿಗೆ ಮನವಿ ಮಾಡುತ್ತೇನೆ. ತಮ್ಮ ನಿರ್ಣಯದಿಂದ ಹಿಂದೆ ಸರಿಬೇಕು ಎಂದು ಹೇಳಿದರು.
ಇನ್ನು, ಬೆಳಗಾವಿಯಲ್ಲಿ ಜಗದೀಶ್ ಶೆಟ್ಟರ್ ಅವರಿಗೆ ವಿರೋಧ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದರು. ನಾವ್ಯಾರು ತೀರ್ಮಾನ ಮಾಡುವುದಲ್ಲ. ಹೈಕಮಾಂಡ್ ತೀರ್ಮಾನ ಮಾಡುತ್ತೆ. ಇನ್ನೆರಡು ದಿನದಲ್ಲಿ ಎಲ್ಲವೂ ಸರಿಯಾಗುತ್ತದೆ ಎಂದು ನುಣುಚಿಕೊಂಡರು.
ಲೋಕಸಭಾ ಚುನಾವಣಾ ಪ್ರಚಾರಕ್ಕೆ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರು ಕಲಬುರಗಿಯಿಂದಲೇ ಚಾಲನೆ ನೀಡುತ್ತಿದ್ದಾರೆ. ಬಿಜೆಪಿ ಪರವಾಗಿ ಒಳ್ಳೆ ವಾತಾವರಣ ಸೃಷ್ಟಿಯಾಗಿದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎನ್ನುವುದು ದೇಶದ ಜನರ ಬಯಕೆ. ರಾಜ್ಯದಲ್ಲೂ ಇದೇ ವಾತಾವರಣ ಇದೆ. ಮೋದಿ ಅವರ ಜನಪ್ರೀಯತೆ ಮತವಾಗಿ ಪರಿವರ್ತನೆ ಮಾಡಬೇಕು. ಜೆಡಿಎಸ್ ಜೊತೆ ಒಂದಾಗಿ ರಾಜ್ಯದಲ್ಲಿ ಮತ್ತೊಂದು ಐತಿಹಾಸಿಕ ಗೆಲುವು ಬಿಜೆಪಿಗೆ ಸಿಗಲಿದೆ ಎಂದು ಹೇಳಿದರು.
Haveri ticket to be missed to Eshwarappa was not B. Y. Vijayendra but it was high command. Eshwarappa must cancel his decision of standing as independent candidate from Shivamogga for loksabha elections said Vijayendra
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm