ಬ್ರೇಕಿಂಗ್ ನ್ಯೂಸ್
20-03-24 10:52 am Bangalore Correspondent ಕರ್ನಾಟಕ
ಬೆಂಗಳೂರು, ಮಾ.20: ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಸಂಬಂಧ ದಿಲ್ಲಿಯಲ್ಲಿ ಮಂಗಳವಾರ ನಡೆದ ಕಾಂಗ್ರೆಸ್ ಚುನಾವಣಾ ಸಮಿತಿ (ಸಿಇಸಿ) ಸಭೆ ಒಟ್ಟು 17 ಕ್ಷೇತ್ರಗಳಿಗೆ ಟಿಕೆಟ್ ಅಂತಿಮಗೊಳಿಸಿದೆ. ಈ ಪೈಕಿ ಬಹುತೇಕ ಹೊಸ ಮುಖಗಳನ್ನು ಕಣಕ್ಕಿಳಿಸಲು ಕಾಂಗ್ರೆಸ್ ಮುಂದಾಗಿರುವುದು ಹೊಸ ಬೆಳವಣಿಗೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕರ್ನಾಟಕದ 21 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ ನಡೆಯಿತು. ಆದರೆ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ಬಳ್ಳಾರಿ ಈ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಂಡಿಲ್ಲ. ರಾಜ್ಯದ 7 ಕ್ಷೇತ್ರಗಳಿಗೆ ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ ಟಿಕೆಟ್ ಘೋಷಣೆಯಾಗಿದೆ.




ಚಿಕ್ಕಬಳ್ಳಾಪುರದಲ್ಲಿ ರಕ್ಷಾ ರಾಮಯ್ಯ ಹಾಗೂ ಬಳ್ಳಾರಿಯಿಂದ ವೆಂಕಟೇಶ್ ಪ್ರಸಾದ್ ಹೆಸರುಗಳು ಸಂಭಾವ್ಯರ ಪಟ್ಟಿಯಲ್ಲಿದ್ದರೂ, ವರಿಷ್ಠರು ಅಂತಿಮಗೊಳಿಸಿಲ್ಲ. ಬೆಳಗಾವಿಯಲ್ಲಿ ಲಕ್ಷ್ಮೀ ಹೆಬ್ಬಾಳಕ್ಕರ್ ಪುತ್ರ ಮೃಣಾಲ್‌ಗೆ ಹಾಗೂ ಚಿಕ್ಕೋಡಿಯಿಂದ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾಗೆ ಅವಕಾಶ ನೀಡಿದ್ದಾರೆ, ಸಚಿವ ಶಿವಾನಂದ ಪಾಟೀಲ್ ಪುತ್ರಿ ಸಂಯುಕ್ತ ಪಾಟೀಲ್‌ಗೆ ಬಾಗಲಕೋಟೆಯಿಂದ ಟಿಕೆಟ್ ನೀಡಲಾಗಿದೆ. ಶಾಮನೂರು ಶಿವಶಂಕರಪ್ಪ ಸೊಸೆ ಪ್ರಭಾ ಮಲ್ಲಿಕಾರ್ಜುನಗೆ ದಾವಣಗೆರೆ ಹಾಗೂ ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯ ರೆಡ್ಡಿಗೆ ಬೆಂಗಳೂರು ದಕ್ಷಿಣದಿಂದ ಟಿಕೆಟ್ ಅಂತಿಮಗೊಳಿಸಲಾಗಿದೆ. ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಪದ್ಮರಾಜ್, ಉಡುಪಿಯಿಂದ ಜಯಪ್ರಕಾಶ್ ಹೆಗ್ಡೆ ಹೆಸರು ಅಂತಿಮಗೊಂಡಿದೆ.
New list of 16 Lok Sabha candidates from state for congress released, Padmaraj Ramaiah for Mangalore. Udupi-Chikmagalur for Jayaprakash Hegde, Chikkodi for Priyanka Jarkiholi.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 07:06 pm
Mangaluru Staffer
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm