ಬ್ರೇಕಿಂಗ್ ನ್ಯೂಸ್
23-03-24 10:26 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.23: ಡಿಕೆ ಶಿವಕುಮಾರ್ ಅವರೇ ಕಾಂಗ್ರೆಸಿನ 40 ಶಾಸಕರ ಜೊತೆ ಬಿಜೆಪಿಗೆ ಬರಲು ರೆಡಿಯಾಗಿದ್ದಾರೆ ಎಂದು ಬಿಜೆಪಿ ಶಾಸಕ ಮುನಿರತ್ನ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾನೇ ಬಿಜೆಪಿಯವರನ್ನು ಕಾಂಗ್ರೆಸ್ಗೆ ಕಳಿಸುತ್ತೇನೆ ಎಂದು ಕೆಲವರು ಹೇಳುತ್ತಿದ್ದಾರೆ. ಆದರೆ, ಡಿಕೆ ಶಿವಕುಮಾರ್ ಅವರೇ 40 ಶಾಸಕರ ಜೊತೆ ಬಿಜೆಪಿಗೆ ಬರಲು ತಯಾರಾಗಿದ್ದಾರೆ. ನಾವು ಬಾಗಿಲು ತೆಗೆದರೆ ಒಳಗೆ ಬಂದುಬಿಡ್ತಾರೆ. ಆದರೆ, ನಾವು ಬಾಗಿಲು ತೆಗೆಯುತ್ತಿಲ್ಲ. ನಾವು ನಮ್ಮವರನ್ನು ಕಾಂಗ್ರೆಸಿಗೆ ಕಳುಹಿಸುವ ಪ್ರಶ್ನೆಯೇ ಇಲ್ಲ ಎಂದರು.
ಕಾಂಗ್ರೆಸ್ನಲ್ಲಿ ನಾಲ್ಕು ಉಪ ಮುಖ್ಯಮಂತ್ರಿಗಳನ್ನು ಕೇಳುತ್ತಿದ್ದಾರೆ. ಅಲ್ಲಿರುವ ಬದಲು ನಮ್ಮ ಜೊತೆ ಬರೋದು ತುಂಬಾ ಬೆಸ್ಟ್ ಎಂದು ತೀರ್ಮಾನಿಸಿದ್ದಾರೆ ಎಂದು ಮಾಧ್ಯಮದವರ ಪ್ರಶ್ನೆಗೆ ಮುನಿರತ್ನ ಉತ್ತರಿಸಿದ್ದಾರೆ.
D K Shivakumar is ready with 40 mlas to come to BJP says Munirathna. Karnataka Deputy Chief Minister D K Shivakumar, who is also the Karnataka Congress President who correctly predicted the outcome of the Assembly polls last year, claimed on Saturday that his surveys don’t show any wave in favour of PM Modi or Ram temple in the state.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am