ಬ್ರೇಕಿಂಗ್ ನ್ಯೂಸ್
26-03-24 06:34 pm HK News Desk ಕರ್ನಾಟಕ
ಮಂಡ್ಯ, ಮಾ 26: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಮಂಗಳವಾರ ಈಜಲು ಹೋದ ನಾಲ್ವರು ನೀರು ಪಾಲಾಗಿದ್ದಾರೆ.
ಮೈಸೂರು ನಗರದ ವಿದ್ಯಾರಣ್ಯಪುರಂನ ನಾಗೇಶ (55), ಭರತ್ (17), ಗುರುಕುಮಾರ್ (32) ಹಾಗೂ ಮಹದೇಶವ್ (14) ಸಾವನ್ನಪ್ಪಿದವರು
ಧಾರ್ಮಿಕ ಕಾರ್ಯಕ್ರಮಕ್ಕೆಂದು ಸುಮಾರು 50 ಜನರು ಬಸ್ ನಲ್ಲಿ ಮುತ್ತತ್ತಿಗೆ ಬಂದಿದ್ದಾರೆ. ಈ ವೇಳೆ ಈಜಲು ಹೋದ ಓರ್ವ ನೀರಿನಲ್ಲಿ ಮುಳುಗಿದ್ದು, ರಕ್ಷಣೆಗೆ ಹೋದ ಮೂವರು ಕೂಡ ನೀರು ಪಾಲಾಗಿ ಸಾವನ್ನಪ್ಪಿದ್ದಾರೆ. ಇವರಿಗಾಗಿ ಹುಡುಕಾಟ ನಡೆದಿದೆ.
ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mandya four drowned in river trying to rescue friend. The deceased has been identified as Nagesh, Bharath, Gurukumar and Mahadeshav. Police are on search to find their bodies.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 06:55 pm
HK News Staffer
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am