ಬ್ರೇಕಿಂಗ್ ನ್ಯೂಸ್
28-03-24 11:00 pm HK News Desk ಕರ್ನಾಟಕ
ಹಾಸನ, ಮಾ.28: ಹಾಸನ ಲೋಕಸಭೆ ಕ್ಷೇತ್ರದಿಂದ ಎರಡನೇ ಬಾರಿಗೆ ಸ್ಪರ್ಧಿಸುತ್ತಿರುವ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಸಿದ್ದು 40.85 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಘೋಷಿಸಿದ್ದಾರೆ. ಇದು 2019ರ ಚುನಾವಣಾ ಅಫಿಡವಿಟ್ ಗೆ ಹೋಲಿಸಿದರೆ ನಾಲ್ಕು ಪಟ್ಟು ಹೆಚ್ಚಳವಾಗಿದೆ.
ಠೇವಣಿ, ಹೂಡಿಕೆ, ಇತರರಿಗೆ ನೀಡಿದ ಸಾಲ ಮತ್ತು ಆಭರಣ ಸೇರಿದಂತೆ ಒಟ್ಟು 5.45 ಕೋಟಿ ಮೌಲ್ಯದ ಚರ ಮತ್ತು 35.84 ಕೋಟಿ ಮೌಲ್ಯದ ಸ್ಥಿರಾಸ್ತಿಯನ್ನು ಹೊಂದಿರುವುದಾಗಿ 34 ವರ್ಷದ ಪ್ರಜ್ವಲ್ ರೇವಣ್ಣ ಘೋಷಿಸಿದ್ದಾರೆ.
2019ರ ಸಾರ್ವತ್ರಿಕ ಚುನಾವಣೆಯಲ್ಲಿ ಅವರು ತಮ್ಮ ಒಟ್ಟು ಆಸ್ತಿ ಮೌಲ್ಯ 9.78 ಕೋಟಿ ರೂಪಾಯಿ ಎಂದು ಘೋಷಿಸಿದ್ದರು. ಪ್ರಜ್ವಲ್ 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಎ. ಮಂಜು ಅವರನ್ನು 1.40 ಲಕ್ಷ ಮತಗಳ ಅಂತರದಿಂದ ಸೋಲಿಸಿದ್ದರು. ಈ ಬಾರಿ ಮಾಜಿ ಸಚಿವ ದಿವಂಗತ ಜಿ. ಪುಟ್ಟಸ್ವಾಮಿಗೌಡ ಅವರ ಮೊಮ್ಮಗ 31ರ ಹರೆಯದ ಶ್ರೇಯಸ್ ಎಂ. ಪಟೇಲ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ.
Jd(S) MP Prajwal Revanna, who is contesting for the second time from Hassan Lok Sabha constituency, has filed his nomination papers with assets worth Rs 40.85 crore. He has declared assets worth Rs. This is a four-fold increase compared to the 2019 election affidavit.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 06:55 pm
HK News Staffer
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am