ಬ್ರೇಕಿಂಗ್ ನ್ಯೂಸ್
29-03-24 05:37 pm HK News Desk ಕರ್ನಾಟಕ
ಬೀದರ್, ಮಾ.29: ಪತ್ನಿಯ ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಮನನೊಂದು ಪತಿ ಓವರ್ ಹೆಡ್ ಟ್ಯಾಂಕ್ ನಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್ ತಾಲೂಕಿನ ಆಣದೂರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರಾಜಕುಮಾರ ದಾಸ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಮೂರು ದಿನಗಳ ಬಳಿಕ ವ್ಯಕ್ತಿಯ ಶವ ಪತ್ತೆಯಾಗಿದೆ. ನೀರು ಕೆಟ್ಟ ವಾಸನೆ ಬಂದ ಹಿನ್ನೆಲೆ ಗ್ರಾಮದ ಯುವಕನೊಬ್ಬ ಟ್ಯಾಂಕ್ ಹತ್ತಿ ನೋಡಿದಾಗ ಶವ ಇರುವುದು ಗೊತ್ತಾಗಿದೆ.
ಮೂರು ದಿನಗಳಿಂದ ನೀರನ್ನು ಸೇವಿಸಿರುವ ಗ್ರಾಮಸ್ಥರು ಈಗ ಶವ ನೋಡಿ ಆತಂಕಗೊಂಡಿದ್ದಾರೆ.
1.5 ಲಕ್ಷ ಲೀಟರ್ ಸಾಮರ್ಥ್ಯದ ಟ್ಯಾಂಕರ್ ಇದ್ದು, 250 ರಿಂದ 300 ಜನನ ನೀರು ಸೇವಿಸುತ್ತಾರೆ. ಸದ್ಯ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಗಳು ಎರಡು ಮೆಡಿಕಲ್ ಕ್ಯಾಂಪ್ ಹಾಕಿ ಗ್ರಾಮಸ್ಥರ ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ.
Bidar illicit affair, husband jumps into 1 lakh litre tank. More than 300 people consume water after villagers saw the dead body in the tank doctors have set up camps for medical check up of villagers who consumed water.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
10-01-26 03:22 pm
HK News Desk
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
10-01-26 10:45 pm
Mangalore Correspondent
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
ಕರಾವಳಿ ಟೂರಿಸಂ ಅಭಿವೃದ್ಧಿಗೆ ಜನಪ್ರನಿಧಿಗಳು, ಉದ್ಯಮ...
10-01-26 06:23 pm
ಉದ್ಯೋಗ ಖಾತ್ರಿ ಯೋಜನೆ ಬಗ್ಗೆ ಕಾಂಗ್ರೆಸ್ ಅಪಪ್ರಚಾರ...
10-01-26 06:07 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm