ಬ್ರೇಕಿಂಗ್ ನ್ಯೂಸ್
11-04-24 10:51 pm HK NEWS ಕರ್ನಾಟಕ
ಚಿಕ್ಕಮಗಳೂರು, ಏ 11: ಪೋಷಕರ ನಿರ್ಲಕ್ಷ್ಯಕ್ಕೆ 8 ವರ್ಷದ ಬಾಲಕನೊಬ್ಬ ದಾರುಣವಾಗಿ ಮೃತಪಟ್ಟಿದ್ದಾನೆ. ಆಟವಾಡುವ ಗನ್ ಎಂದು ಅಂದುಕೊಂಡು ಏರ್ ಗನ್ ಇಟ್ಟುಕೊಂಡು ಆಡುವಾಗ ಬಾಲಕ ಟ್ರಿಗರ್ ಒತ್ತಿದ್ದು, ಮಿಸ್ ಫೈರ್ ಆಗಿ ತನ್ನ ಎದೆಗೇ ಸ್ವಯಂ ಸಿಡಿಸಿಕೊಂಡಿದ್ದಾನೆ. ಇದರಿಂದ ಆಘಾತಕ್ಕೊಳಗಾಗಿ ಮೃತಪಟ್ಟಿದ್ದಾನೆ.
ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಗ್ರಾಮದ ಹಕ್ಕಿ-ಪಿಕ್ಕಿ ತಾಂಡಾದಲ್ಲಿ ಘಟನೆ ನಡೆದಿದೆ.
ವಿಷ್ಣು ರಾಜ್ (8) ಮೃತ ಬಾಲಕ. ಏರ್ ಗನ್ ಮಿಸ್ ಫೈರ್ ಆಗಿದ್ದು, ಬಾಲಕನ ಎದೆಯ ಭಾಗಕ್ಕೆ ಗುಂಡು ಸಿಡಿದಿದೆ. ಹೀಗಾಗಿ ಬಾಲಕ ದುರ್ಮರಣಕ್ಕೀಡಾಗಿದ್ದಾನೆ. ಸದ್ಯ ವಿಷ್ಣವಿನ ಮೃತದೇಹವನ್ನು ಚಿಕ್ಕಮಗಳೂರು ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ದೇಹ ರವಾನೆ ಮಾಡಲಾಗಿದೆ.
ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Air gun misfire An 8-year-old boy dies while playing with a gun in Chikkamagaluru. The deceased has been identified as Vishnu Raj.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
27-08-26 05:24 pm
HK News Staffer
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm