ಬ್ರೇಕಿಂಗ್ ನ್ಯೂಸ್
18-04-24 07:18 pm HK News Desk ಕರ್ನಾಟಕ
ಬಾಗಲಕೋಟೆ, ಏ 18: ಮಹಾರಾಷ್ಟ್ರದ ಜತ್ತ ಬಳಿಯ ನಾಗಾಸಪಾಟಾ ಎಂಬಲ್ಲಿ ಬುಧವಾರ ರಾತ್ರಿ ಸಂಭಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬಾಗಲಕೋಟೆ ಜಿಲ್ಲೆಯ ನಾಲ್ವರು ದಾರುಣವಾಗಿ ಮೃತಪಟ್ಟಿದ್ದಾರೆ.
ಬಾಗಲಕೋಟೆಯ ನಾಲ್ವರು ಯುವತಿಯರು ಮಹಾರಾಷ್ಟ್ರದ ಶಿವಾನಿ ಅಂಬೇಕರ್ ಎಂಬುವರ ಮದುವೆಗೆ ಹೊರಟಿದ್ದರು. ಖಾಸಗಿ ಬಸ್ಗೆ ಕ್ರೂಸರ್ ಡಿಕ್ಕಿ ಹೊಡೆದ ಪರಿಣಾಮ ವಧುವಿನ ತಂಗಿ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ಮೃತರನ್ನು ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಅಡಿಹುಡಿ, ರೆಹಮತ್ ಪುರ, ಮುಧೋಳ ತಾಲ್ಲೂಕಿನ ಲೋಕಾಪುರ, ವಿಜಯಪುರ ಜಿಲ್ಲೆಯ ಕನಮಡಿ ಮೂಲದವರು ಎಂದು ಗುರುತಿಸಲಾಗಿದೆ.
ಡಿಕ್ಕಿಯ ತೀವ್ರತೆಗೆ ಕ್ರೂಸರ್ ಸಂಪೂರ್ಣ ನುಜ್ಜುಗುಜ್ಜಾಗಿತ್ತು. ಅಪಘಾತದ ತೀವ್ರತೆಗೆ ತಕ್ಷಣವೇ ಕ್ರೂಸರ್ಗೆ ಬೆಂಕಿಹೊತ್ತಿಕೊಂಡಿತ್ತು. ಸ್ಥಳದಲ್ಲಿದ್ದವರು ತಕ್ಷಣವೇ ರಕ್ಷಣೆಗೆ ಧಾವಿಸಿದ್ದಾರೆ. ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮೃತಪಟ್ಟವರನ್ನು ಕನಮಡಿ ಗ್ರಾಮದ ಅನುಸೂಯಾ ಮೋರೆ (56), ಲೋಕಾಪುರ ಗ್ರಾಮದ ನಿವೇದಿತಾ (17) ರೆಹಮತ್ ಪುರದ ಭಾಗ್ಯಶ್ರೀ ಅಂಬೇಕರ್ (18) ಹಾಗೂ ಅಡಿಹುಡಿ ಗ್ರಾಮದ ಉಜ್ವಲಾ ಸಿಂಧೆ (19) ಎಂದು ಗುರುತಿಸಲಾಗಿದೆ.
ಇಂದು ಶಿವಾನಿ ಅಂಬೇಕರ್ ಮದುವೆಯಿತ್ತು. ಹೀಗಾಗಿ ಬುಧವಾರ ಅರಿಷಿಣ ಶಾಸ್ತ್ರ ಕಾರ್ಯಕ್ಕೆ ಇವರೆಲ್ಲ ಹೊರಟಿದ್ದರು.
Four from Bagalkot killed in Accident at Maharashtra. The deceased were travelling to attend a wedding held in Maharashtra. Cruiser which lost its control rammed a private bus after which four have been killed on spot.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
27-08-26 05:24 pm
HK News Staffer
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm