ಬ್ರೇಕಿಂಗ್ ನ್ಯೂಸ್
19-04-24 11:17 pm HK NEWS ಕರ್ನಾಟಕ
ಹುಬ್ಬಳ್ಳಿ , ಏ 19: ವಿದ್ಯಾರ್ಥಿನಿ ಕೊಲೆ ಘಟನೆ ಖಂಡಿಸಿರುವ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್, ಕಾಲೇಜು ಕ್ಯಾಂಪಸ್‌ಗಳಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆ ಮತ್ತು ಭದ್ರತೆ ಇಲ್ಲದಂತಾಗಿದೆ. ಹೀಗಾಗಿ ಹಾಡ ಹಗಲೇ ಕೊಲೆ ಪ್ರಕರಣ ನಡೆಯುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು.
ಘಟನೆ ಕುರಿತು ಶುಕ್ರವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಬಾಳಿ ಬದುಕಬೇಕಿದ್ದ ವಿದ್ಯಾರ್ಥಿನಿಯನ್ನು ಯುವಕ ಅತ್ಯಂತ ಕ್ರೂರವಾಗಿ ಕೊಲೆ ಮಾಡಿ ಕ್ರೌರ್ಯ ಮೆರೆದಿದ್ದಾನೆ. ಯುವಕ ಐಸಿಸ್ ಮಾದರಿಯಲ್ಲಿ ಕುತ್ತಿಗೆಗೆ ಚಾಕು ಹಾಕಿದ್ದು, ಚಾಕು ಹಾಕಲು ಎಲ್ಲಿಯೋ ತರಬೇತಿ ಪಡೆದಿದ್ದಾನೆ ಎಂದು ಅನುಮಾನ ವ್ಯಕ್ತಪಡಿಸಿದರು.
ಕೊಲೆ ಆರೋಪಿ ಮನೆಯನ್ನು ಬುಲ್ಡೋಜರ್ ಮೂಲಕ ನೆಲಸಮಗೊಳಿಸಬೇಕು. ಅಲ್ಲದೇ ಆತನ ಕುಟುಂಬದವರನ್ನು ಬಹಿಷ್ಕರಿಸುವಂತೆ ಜಮಾತೆ ಇಸ್ಲಾಮಿನವರು ಕೂಡಲೇ ಫತ್ವಾ ಹೊರಡಿಸಬೇಕು. ಆರೋಪಿ ಪರವಾಗಿ ಕೋರ್ಟ್‌ನಲ್ಲಿ ಯಾರೂ ವಕಾಲತ್ತು ವಹಿಸಬಾರದು ಎಂದು ಮುತಾಲಿಕ್ ಆಗ್ರಹಿಸಿದರು.
ಮನೆ ಬಿಟ್ಟು ಹೊರಗೆ ಬಾರದಂಥಾ ಪರಿಸ್ಥಿತಿ ಇದೆ: ಯತ್ನಾಳ್
ಕರ್ನಾಟಕದಲ್ಲಿ ಹೆಣ್ಣು ಮಕ್ಕಳು ಮನೆ ಬಿಟ್ಟು ಹೊರಗೆ ಬಾರದ ಪರಿಸ್ಥಿತಿ ಇದೆ ಎಂದು ಶಾಸಕ ಯತ್ನಾಳ್ ಆರೋಪ ಮಾಡಿದರು. ಹತ್ಯೆಯಾದ ನೇಹಾ ನಿರಂಜನ ಹಿರೇಮಠ ನಿವಾಸಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದ ಬಳಿಕ ಮಾತನಾಡಿದ ಅವರು, ಹೆಣ್ಣು ಮಕ್ಕಳು ಮನೆಯಿಂದ ಹೊರಗೆ ಬಾರದ ಪರಿಸ್ಥಿತಿ ಇದೆ ಎಂದು ಕಳವಳ ವ್ಯಕ್ತಪಡಿಸಿದರು.
ಕೊಲೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಮಂತ್ರಿ ಪರಮೇಶ್ವರ್ ಬೇಜವಾಬ್ದಾರಿತನದ ಹೇಳಿಕೆ ನೀಡ್ತಾರೆ. ಗೃಹ ಸಚಿವರಿಗೆ ಮಾನ ಮರ್ಯಾದೆ ಇದೆಯಾ? ಘಟನೆ ಬಗ್ಗೆ ಯಾವುದೇ ಮಾಹಿತಿ ತೆಗೆದುಕೊಳ್ಳದೇ ಈ ರೀತಿ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ ಎಂದು ಕಿಡಿಕಾರಿದರು.
Hubballi Neha Murder, Pramod Muthalik demands to destroy the house of the accused. The way he has stabbed her, it seems like he has taken ISIS training. Meanwhile, Yatnal also visited the house of Neha and expressed his condolences to the family.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
15-05-25 03:33 pm
Mangalore Correspondent
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
15-05-25 12:14 pm
HK Staff
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm