ಬ್ರೇಕಿಂಗ್ ನ್ಯೂಸ್
22-04-24 09:55 pm HK NEWS ಕರ್ನಾಟಕ
ಬೆಂಗಳೂರು, ಏ 22: ಶಿವಮೊಗ್ಗದಲ್ಲಿ ಬಂಡಾಯ ಅಭ್ಯರ್ಥಿಯಾಗಗಿ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಿರುವ ಕೆಎಸ್ ಈಶ್ವರಪ್ಪ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ.
ರಾಜ್ಯ ಬಿಜೆಪಿ ಘಟಕದಿಂದ ಆದೇಶ ಜಾರಿ ಮಾಡಿದ್ದು, ಪಕ್ಷದ ಆದೇಶವನ್ನು ಉಲ್ಲಂಘಿಸಿ ಶಿವಮೊಗ್ಗದಿಂದ ಸ್ಪರ್ಧೆ ಮಾಡಿದ್ದೀರಾ. ಪಕ್ಷದ ಮುಜುಗರಕ್ಕೆ ಕಾರಣವಾಗಿದ್ದೀರಾ. ಇದು ಪಕ್ಷದ ಶಿಸ್ತು ಉಲ್ಲಂಘಟನೆ. ತತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ " ಎಂದು ಉಲ್ಲೇಖಿಸಲಾಗಿದೆ.
ತತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ 6 ವರ್ಷಗಳ ಕಾಲ ಈಶ್ವರಪ್ಪ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಆದೇಶ ಹೊರಡಿಸಿದ್ದಾರೆ.
ಕೆಎಸ್ ಈಶ್ವರಪ್ಪ ಅವರನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಹಿಂದಕ್ಕೆ ಸರಿಸುವ ನಿಟ್ಟಿನಲ್ಲಿ ಸಾಕಷ್ಟು ಸಭೆಗಳು ನಡೆದವು. ಹಿರಿಯ ಮುಖಂಡರು ಮಾತನಾಡಿದರು. ಆದರೂ, ಈಶ್ವರಪ್ಪ ಚುನಾವಣೆ ಸ್ಪರ್ಧೆ ಮಾಡುತ್ತೇನೆ ಎಂದು ಪಣತೊಟ್ಟರು. ಕರ್ನಾಟಕದಲ್ಲಿ ನಡೆಯುವ 2 ನೇ ಹಂತದ ಚುನಾವಣೆಯ ನಾಮಪತ್ರ ಹಿಂಪಡೆಯುವ ದಿನಾಂಕ ಏಪ್ರಿಲ್ 22 ಆಗಿತ್ತು. ಆದರೆ, ಈಶ್ವರಪ್ಪ ನಾಮಪತ್ರ ಹಿಂಪಡೆಯದ ಹಿನ್ನೆಲೆ ಪಕ್ಷದಿಂದ ಹೊರ ಹಾಕಲಾಗಿದೆ.
The Bharatiya Janata Party (BJP) on Monday expelled senior leader KS Eshwarappa for six years for “embarrassing” the party by deciding to contest as an independent from Shivamogga constituency in Karnataka.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm