ಬ್ರೇಕಿಂಗ್ ನ್ಯೂಸ್
30-04-24 06:46 pm HK News Desk ಕರ್ನಾಟಕ
ಹುಬ್ಬಳ್ಳಿ , ಏ.29: ಮಾಜಿ ಸಚಿವ ಎಚ್ ಡಿ ರೇವಣ್ಣ ಮತ್ತು ಸಿಎಂ ಸಿದ್ದರಾಮಯ್ಯ ಅವರ ನಡುವೆ ಒಪ್ಪಂದ ಇರಬಹುದು ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ. ಹೀಗಾಗಿ ಪ್ರಜ್ವಲ್ ರೇವಣ್ಣ ಮೇಲೆ ಸರ್ಕಾರ ತಕ್ಷಣ ಎಫ್ಐಆರ್ ಮಾಡಲಿಲ್ಲ. ಅಷ್ಟೇ ಅಲ್ಲದೇ ಪ್ರಜ್ವಲ್ ಅವರನ್ನು ಓಡಿ ಹೋಗೋಕ್ಕೆ ಬಿಟ್ಟಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಜೋಶಿ ಗಂಭೀರ ಆರೋಪಿಸಿದ್ದಾರೆ.
ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದ ಬಗ್ಗೆ ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಪೊಲೀಸರು ಕೂಡಲೇ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಅರೆಸ್ಟ್ ಮಾಡಬೇಕು ಎಂದು ಆಗ್ರಹಿಸಿದ್ರು.
ಇನ್ನು ಪ್ರಜ್ವಲ್ ವಿದೇಶಕ್ಕೆ ಹೋಗಲು ಬಿಜೆಪಿಯವರು ಸಹಾಯ ಮಾಡಿದ್ದಾರೆಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಕೇಂದ್ರಕ್ಕೆ ಏನಾದರೂ ಕನಸು ಬೀಳತ್ತಾ? ಇವರು ಪ್ರಜ್ವಲ್ ಮೇಲೆ ಎಫ್ಐಆರ್'ನ್ನು ಯಾಕೆ ಬೇಗ ಮಾಡಲಿಲ್ಲ. ಎಫ್ಐಆರ್ ಆಗೋ ಮುಂಚೆ ಯಾಕೆ ಅರೆಸ್ಟ್ ಮಾಡಲಿಲ್ಲ. ಇದು ಆತ್ಯಂತ ಬೇಜಾವ್ದಾರಿ ಹೇಳಿಕೆ ಎಂದರು

ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸರಿಯಾದ ರೀತಿಯಲ್ಲಿ ತನಿಖೆಯಾಗಲಿ, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ, ಆದರೆ ಈ ಬಗ್ಗೆ ಪ್ರೋಟೆಕ್ಟ್ ಮಾಡೋ ಪ್ರಶ್ನೆ ನಮ್ಮ ಮುಂದೆ ಇಲ್ಲ ಎಂದು ಹೇಳಿದರು.
ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಲೋಕಸಭಾ ಚುನಾವಣೆ ಮೇಲೆ ಪರಿಣಾಮ ಬೀರಲಿದೆಯೇ ಎಂಬ ಪ್ರಶ್ನೆಗೆ ನಮಗೇನೂ ಎಫೆಕ್ಟ್ ಆಗಲ್ಲ, ತಪ್ಪು ಮಾಡಿದವರಿಗೆ ಕಾನೂನು ಪ್ರಕಾರ ಶಿಕ್ಷೆಯಾಗಬೇಕು. ಜೆಡಿಎಸ್ ಒಂದು ಇಂಡಿಪೆಂಡೆಂಟ್ ಪಕ್ಷ. ಮಾಜಿ ಪ್ರಧಾನಿ ಎಚ್ ಡಿ ದೇವೆಗೌಡರ ಮೊಮ್ಮಗ ಆಗಿರುವ ಕಾರಣಕ್ಕೆ ಸ್ವಲ್ಪ ಸೆನ್ಸಿಟಿವ್ ಆಗಿದೆ ಎಂದರು.
Prajwal Revanna sex videos case won't effect elections says Pralhad Joshi, says just because he is the grand son of former minister Devegowda it's become sensational he added.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm