ಬ್ರೇಕಿಂಗ್ ನ್ಯೂಸ್
02-05-24 06:15 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.2: ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ಅಶ್ಲೀಲ ವಿಡಿಯೋಗಳು ವೈರಲ್ ಆಗಿರುವಾಗಲೇ ತೆಲುಗು ನಟಿ ರಶ್ಮಿ ಗೌತಮ್ ಪೋಸ್ಟ್ ಜಾಲತಾಣದಲ್ಲಿ ಸಂಚಲನ ಸೃಷ್ಟಿಸಿದೆ.
ತೆಲುಗು ಜನಪ್ರಿಯ ರಿಯಾಲಿಟಿ ಶೋನಲ್ಲಿ ನಿರೂಪಕಿ ಆಗಿರುವ ನಟಿ ರಶ್ಮಿ ಗೌತಮ್, ವ್ಯಭಿಚಾರ ಮತ್ತು ಮಹಿಳೆ ಕುರಿತಾದ ಇನ್‌ಸ್ಟಾಗ್ರಾಮ್‌ನಲ್ಲಿ ಪ್ರಸಿದ್ಧ ಲೇಖಕಿ 'ರಚೆಲ್ ಮೊರಾನ್' ಅವರ ಕೋಟ್ ಅನ್ನು ತೆಗೆದು ಹಾಕಿದ್ದರು. ''ಮಹಿಳೆಯರು ಬಡತನದಲ್ಲಿರುವಾಗ ಮತ್ತು ಹಸಿದು ಬಳಲುತ್ತಿದ್ದರೆ ಬಾಯಿಗೆ ಅನ್ನ ಹಾಕಬೇಕೆ ಹೊರತು ನಿಮ್ಮ ಶಿಶ್ನ ಅಲ್ಲ'' ಎಂಬ ಲೇಖಕಿಯ ಪುಸ್ತಕದ ವಾಕ್ಯವನ್ನು ಹಂಚಿಕೊಂಡಿದ್ದಾರೆ.

ಪುರುಷರು ಒಳ್ಳೆಯವರಾಗಿದ್ದರೆ ಲೋಕದಲ್ಲಿ ವ್ಯಭಿಚಾರ ಎಂಬುದು ಇರಲ್ಲ ಎಂದವರು ಹೇಳಿದ್ದಾರೆ. ನಟಿಯ ಈ ಪೋಸ್ಟ್ ಸದ್ಯ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ಪೆನ್‌ಡ್ರೈವ್ ಪ್ರಕರಣಕ್ಕೆ ಹೋಲಿಕೆ ಆಗುತ್ತಿದ್ದು ಭಾರೀ ವೈರಲ್ ಆಗಿದೆ.
ದಕ್ಷಿಣ ಭಾರತದ ಜನಪ್ರಿಯ ನಟಿ ಮತ್ತು ಕಾಂಗ್ರೆಸ್ ಪಕ್ಷದ ಕಾರ್ಯಕರ್ತೆಯೂ ಆಗಿರುವ ಪೂನಂ ಕೌರ್ ಇದೇ ವಿಚಾರದಲ್ಲಿ ವಿಡಿಯೋ ಬಿಡುಗಡೆ ಮಾಡಿ, ಅಧಿಕಾರಲ್ಲಿರುವ ಜನರ ಮಕ್ಕಳು ಹಣ ಮತ್ತು ಅಧಿಕಾರದ ಮದದಲ್ಲಿ ಮಹಿಳೆಯರ ಶೋಷಣೆ ಮಾಡುತ್ತಾರೆ ಮತ್ತು ಸಲೀಸಾಗಿ ಬಚಾವಾಗುತ್ತಾರೆ ಎಂದು ಹೇಳಿ ಕಿಡಿಕಾರಿದ್ದರು.
In relation to Prajwal Revanna's obscene video case, day by day there are developments one by one. Now the actresses have also responded regarding this case. Earlier, actress Poonam Kaur expressed outrage over this. Now Telugu actress Rashmi Gautham has expressed her opposition.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm