ಬ್ರೇಕಿಂಗ್ ನ್ಯೂಸ್
06-05-24 01:51 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 06: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಲೋಕಸಭಾ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಪೊರೇಟರ್ಗೆ ಕಪಾಳಮೋಕ್ಷ ಮಾಡಿದ್ದಾರೆ ಎನ್ನಲಾದ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿರುವ ರಾಜ್ಯ ಬಿಜೆಪಿ, ಕಳೆದ ರಾತ್ರಿ ಶಿವಕುಮಾರ್ ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿಯವರ ಪರ ಚುನಾವಣಾ ಪ್ರಚಾರ ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಹೇಳಿದೆ.
ಕಾಂಗ್ರೆಸ್ ಕಾರ್ಯಕರ್ತರು “ಡಿಕೆ, ಡಿಕೆ” ಎಂದು ಘೋಷಣೆಗಳನ್ನು ಕೂಗುತ್ತಿದ್ದರು. ಈ ಸಂದರ್ಭದಲ್ಲಿ ಡಿ. ಕೆ. ಶಿವಕುಮಾರ್ ಕಾರಿನಿಂದ ಕೆಳಗಿಳಿದು ಬಂದ ತಕ್ಷಣ ಅವರ ಹೆಗಲ ಮೇಲೆ ಕೈಹಾಕಿದ ಕಾಂಗ್ರೆಸ್ ಕಾರ್ಪೊರೇಟರ್ ಅಲ್ಲಾವುದ್ದೀನ್ ಮನಿಯಾರ್ ಮನಿಯಾರ್ ಅವರ ಕಪಾಳಕ್ಕೆ ಬಾರಿಸಿದ್ದಾರೆ ಎಂದು ತಿಳಿಸಿದೆ.
Join our WhatsApp group Follow us on Facebook Follow us on Twitterಡಿಸಿಎಂ @DKShivakumar ಅವರು ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಪೊರೇಟರ್ಗೆ ಕಪಾಳಮೋಕ್ಷ ಮಾಡಿರುವ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.
— BJP Karnataka (@BJP4Karnataka) May 5, 2024
ಕಳೆದ ರಾತ್ರಿ ಡಿ. ಕೆ. ಶಿವಕುಮಾರ್ ಅವರು ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿಯವರ ಪರ ಚುನಾವಣಾ ಪ್ರಚಾರ ನಡೆಸುತ್ತಿದ್ದರು.
ಈ ವೇಳೆ… pic.twitter.com/NwwP6091ia
The Bhartiya Janta Party (BJP) on Sunday condemned Karnataka Deputy Chief Minister DK Shivakumar after a viral video emerged of him allegedly slapping a Congress worker during an election campaign in Haveri district.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm