ಬ್ರೇಕಿಂಗ್ ನ್ಯೂಸ್
09-05-24 11:03 pm HK News Desk ಕರ್ನಾಟಕ
ಮಂಡ್ಯ, ಮೇ 9: ಮಂಡ್ಯ ಜಿಲ್ಲೆಯಲ್ಲಿ SSLC ಫಲಿತಾಂಶ ಪ್ರಕಟಗೊಂಡ ನಂತರ ಮತ್ತೊಬ್ಬ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮೃತ ವಿದ್ಯಾರ್ಥಿನಿಯ ಫಲಿತಾಂಶ ಸೆಕೆಂಡ್ ಕ್ಲಾಸ್ನಲ್ಲಿ ಪಾಸಾಗಿದ್ದಾಳೆ. ಆದರೆ, ಕಡಿಮೆ ಅಂಕ ಬಂದಿದ್ದಕ್ಕೆ ತಾನು ಫೇಲ್ ಆಗಿದ್ದೇನೆಂದು ತಪ್ಪಾಗಿ ಭಾವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಹುಲಿಗೆರೆಪುರ ಗ್ರಾಮದ ಅಮೃತಾ (16) ಮೃತ ದುರ್ದೈವಿ. ಅಮೃತಾ ನಗರಕೆರೆ ಗ್ರಾಮದ ಪೂರ್ಣಿಮಾ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಇಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಗೊಂಡ ನಂತರ ಅದನ್ನು ಮೊಬೈಲ್ನಲ್ಲಿ ನೋಡಿದ್ದಾಳೆ. ಆದರೆ, 400ಕ್ಕಿಂತ ಕಡಿಮೆ ಅಂಕ ಬಂದಿರುವುದನ್ನು ನೋಡಿ ತಾನು ಫೇಲ್ ಆಗಿದ್ದೇನೆಂದು ಭಾವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಅಮೃತಾ ಶೇ.57% ಅಂಕಗಳನ್ನು ಪಡೆದು ತೇರ್ಗಡೆ ಆಗಿದ್ದಾಳೆ. ಆದರೆ, ಈ ಫಲಿತಾಂಶವನ್ನು ಫೇಲ್ ಆಗಿದ್ದೇನೆಂದು ತಪ್ಪಾಗಿ ಅರ್ಥೈಸಿಕೊಂಡ್ಲು. ಮನೆಯವರಿಗೆ ಈ ವಿಚಾರವನ್ನು ಹೇಗೆ ಹೇಳಬೇಕು ಎಂಬುದು ತಿಳಿಯದೇ ಮನನೊಂದಿದ್ದಾಳೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮಗಳನ್ನು ನೇಣಿಗೆ ಬಿಗಿದ ಸ್ಥಿತಿಯಲ್ಲಿ ನೋಡಿದ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.
Another student committed suicide in Mandya district after the SSLC results were declared. The result of the deceased student is second class. However, she mistook her for failing and committed suicide as she got low marks.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm