ಬ್ರೇಕಿಂಗ್ ನ್ಯೂಸ್
15-05-24 04:49 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.15: ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಕಾಲೇಜು ಕಟ್ಟಡದ ಐದನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದಿದೆ.
ಬೆಂಗಳೂರು ನಗರ ಹೊರವಲಯದ ಇಲೆಕ್ಟ್ರಾನಿಕ್ ಸಿಟಿಯ ಪಿಇಎಸ್ ಖಾಸಗಿ ಯುನಿವರ್ಸಿಟಿ ಕ್ಯಾಂಪಸಿನಲ್ಲಿ ಘಟನೆ ನಡೆದಿದೆ. ಕರಸಾಲ ರಾಹುಲ್(21) ಮೃತ ವಿದ್ಯಾರ್ಥಿ. ಮೂಲತಃ ಆಂಧ್ರಪ್ರದೇಶದ ಕರ್ನೂಲಿನವರಾಗಿದ್ದು ಕೆಲವು ವರ್ಷಗಳಿಂದ ಇವರ ಕುಟುಂಬ ಬಳ್ಳಾರಿಯಲ್ಲಿ ನೆಲೆಸಿತ್ತು.
ರಾಹುಲ್ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದು ಐದನೇ ಸೆಮಿಸ್ಟರ್ ನಲ್ಲಿ ಓದುತ್ತಿದ್ದ. ಮಂಗಳವಾರ ಸೆಮಿಸ್ಟರ್ ಪರೀಕ್ಷೆಗೆ ತಡವಾಗಿ ಹಾಜರಾಗಿದ್ದಕ್ಕೆ ವಿದ್ಯಾರ್ಥಿಯನ್ನ ಕಾಲೇಜಿನಲ್ಲಿ ನಿಂದಿಸಿದ್ದರು ಎನ್ನಲಾಗುತ್ತಿದೆ. ಇದರಿಂದ ನೊಂದಿದ್ದ ವಿದ್ಯಾರ್ಥಿ ಇಂದು ಬೆಳಗ್ಗೆ ಕಾಲೇಜಿಗೆ ಬಂದು ಐದನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯಿದೆ. ಸ್ಥಳಕ್ಕೆ ಪರಪ್ಪನ ಅಗ್ರಹಾರ ಪೊಲೀಸರು ಭೇಟಿ ನೀಡಿದ್ದಾರೆ.
A 21-year-old third-year engineering student allegedly died by suicide by jumping from the fifth floor of a private college building in Bengaluru South on Tuesday. The deceased has been identified as C Rahul from Ballari. Rahul lived with his mother. His father works abroad.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 04:45 pm
HK News Desk
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
14-05-25 01:42 pm
Mangalore Correspondent
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm