ಬ್ರೇಕಿಂಗ್ ನ್ಯೂಸ್
20-05-24 05:53 pm HK News Desk ಕರ್ನಾಟಕ
ರಾಮನಗರ, ಮೇ.19: ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್ ನಲ್ಲಿ ಜಿಪ್ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಅತ್ತಿಬೆಲೆ ಮೂಲದ ರಂಜನಿ(35) ಮೃತ ದುರ್ದೈವಿ.
ಭಾನುವಾರ 18 ಜನ ಸ್ನೇಹಿತರ ಜೊತೆ ಜಂಗಲ್ ಟ್ರಯಲ್ಸ್ ರೆಸಾರ್ಟ್ಗೆ ಬಂದಿದ್ದರು. ಬೆಳಿಗ್ಗೆ 11ಗಂಟೆಗೆ ತಂತಿಯ ಜಿಪ್ ನಲ್ಲಿ ಕೂತಿದ್ದ ರಂಜನಿ, ಈ ವೇಳೆ ಜಿಪ್ ಲೈನ್ ತುಂಡಾಗಿ ನೆಲಕ್ಕೆ ಬಿದ್ದು ಕೊನೆಯುಸಿರೆಳೆದಿದ್ದಾರೆ.
ಇನ್ನು ಮಹಿಳೆಯ ಮೃತದೇಹವನ್ನ ಮರಣೋತ್ತರ ಪರೀಕ್ಷೆ ನಡೆಸಿ ಹಸ್ತಾಂತರ ಮಾಡಲಾಗಿದೆ. ಘಟನೆ ಸಂಬಂಧ ರೆಸಾರ್ಟ್ ಮ್ಯಾನೇಜರ್ ಪುಟ್ಟಮಾದು ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಜಿಪ್ ಲೈನ್ ಬಗ್ಗೆ ಹಲವು ಬಾರಿ ದೂರು ನೀಡಿದ್ರೂ ರೆಸಾರ್ಟ್ ಮಾಲಿಕ ಮಾತ್ರ ನಿರ್ಲಕ್ಷ್ಯ ತೋರಿದ್ದು, ಈ ಹಿನ್ನೆಲೆ ಮ್ಯಾನೇಜರ್ನನ್ನು ವಶಕ್ಕೆ ಪಡೆಯಲಾಗಿದ್ದು, ಈ ಕುರಿತು ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ
Zip line accident at Jungle Trailz Bangalore, 35 year old women dies on spot. In a tragic incident, a 35-year-old woman named Ranjini from Attibele died while attempting a zip line activity at a resort in Ramanagara district on Sunday.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm