ಬ್ರೇಕಿಂಗ್ ನ್ಯೂಸ್
21-05-24 08:00 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 21: ರಾಮೇಶ್ವರಂ ಬಾಂಬ್ ಸ್ಫೋಟಕ್ಕೆ ಸ್ಫೋಟಕ ತಿರುವು ಸಿಕ್ಕಿದ್ದು ಪ್ರಕರಣದಲ್ಲಿ ಇಬ್ಬರು ಟ್ರೈನಿ ವೈದ್ಯರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ.
ಸ್ಫೋಟ ಪ್ರಕರಣ ಸಂಬಂಧಿಸಿ ಕೊಯಮತ್ತೂರು ಖಾಸಗಿ ಆಸ್ಪತ್ರೆ ಮೇಲೆ ಎನ್ಐಎ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದಾರೆ. ಮತೀನ್ ಮತ್ತು ಶಾಜೀಬ್ ಗೆ ಹಣ ಸಹಾಯ ಮಾಡಿದ ಆರೋಪದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಕರ್ನಾಟಕ ಮೂಲದ ಇಬ್ಬರು ಡಾಕ್ಟರ್ ಗಳು ಬ್ಲಾಸ್ಟ್ ಪ್ರಕರಣದಲ್ಲಿ ಭಾಗಿಯಾಗಿರುವ ಅನುಮಾನ ಕೇಳಿಬಂದಿದೆ.
ಬಾಂಬ್ ಬ್ಲಾಸ್ಟ್ ಪ್ರಕರಣ ಸಂಬಂಧಿಸಿ ಬೆಂಗಳೂರಿನ ಕೆ.ಎಸ್ ಲೇಔಟ್ ಮತ್ತು ಬನಶಂಕರಿ ಸೇರಿ 5ಕ್ಕೂ ಹೆಚ್ಚು ಕಡೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದು ದಾಖಲೆಗಳನ್ನು ಜಪ್ತಿ ಮಾಡಿದ್ದಾರೆ.
ಮಾರ್ಚ್ 1 ರಂದು ಮಧ್ಯಾಹ್ನ ವೈಟ್ ಫೀಲ್ಡ್ ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ನಡೆದಿತ್ತು. ಕೆಲ ದಿನಗಳ ಬಳಿಕ ಕೃತ್ಯ ಎಸಗಿದ ಮೊಹಮ್ಮದ್ ಮತೀನ್ ಮತ್ತು ಮುಸಾವಿರ್ ಹುಸೇನ್ ಅವರನ್ನು ಎನ್ಐಎ ಅಧಿಕಾರಿಗಳು ಪಶ್ಚಿಮ ಬಂಗಾಳದಲ್ಲಿ ಬಂಧಿಸಿದ್ದರು.
The National Investigation Agency (NIA) was conducting raids at the residences of two Coimbatore-based doctors in Tamil Nadu. According to the investigating agency sources, the raids were connected to the blast at the Rameshwaram Cafe in Bengaluru on March 1. A low-intensity IED bomb had exploded at the cafe injuring 10 people.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm