ಬ್ರೇಕಿಂಗ್ ನ್ಯೂಸ್
04-12-20 01:17 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.4: ರಾಜ್ಯ ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಮುಖ್ಯಮಂತ್ರಿ ಬಿ.ಎಸ್.ವೈ ಆಪ್ತ ಮಂಗಳೂರು ಮೂಲದ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಅವರು ಇಂದು ಬೆಂಗಳೂರಿನ ವಸಂತ ನಗರದಲ್ಲಿ ಅಧಿಕಾರ ಸ್ವೀಕರಿಸಿದರು.
ಇಂದು ಬೆಳಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರ ಆಶೀರ್ವಾದ ಪಡೆದ ರವೀಂದ್ರ ಶೆಟ್ಟಿಯವರು ವಸಂತನಗರದ ದೇವರಾಜ ಅರಸು ಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ವಿಜಯ ಪ್ರಕಾಶ್ ಅವರಿಂದ ಅಧಿಕಾರ ಸ್ವೀಕರಿಸಿದರು.

ಅಲೆಮಾರಿ/ಅರೆ ಅಲೆಮಾರಿ ಜನಾಂಗದ ಸರ್ವತೋಮುಖ ಅಭಿವೃದ್ಧಿಗೆ ತನ್ನನ್ನು ತೊಡಗಿಸಿ ಮುಖ್ಯಮಂತ್ರಿಗಳು ಕೊಟ್ಟ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಲು ಪ್ರಯತ್ನಿಸುವುದಾಗಿ ರವೀಂದ್ರ ಶೆಟ್ಟಿ ಹೇಳಿದರು.
ರವೀಂದ್ರ ಶೆಟ್ಟಿಯವರ ಪತ್ನಿ ಸೌಮ್ಯ ಆರ್ .ಶೆಟ್ಟಿ ,ಸೂಡಿ ಸುರೇಶ್, ನರಸೇಗೌಡ ಟಿ.ಕೆ, ಬಾಲಕೃಷ್ಣ ಶೆಟ್ಟಿ, ಸದಾನಂದ ಶೆಟ್ಟಿ, ಪ್ರಕಾಶ್ ಬೆಂಗಳೂರು ಈ ವೇಳೆ ಉಪಸ್ಥಿತರಿದ್ದರು.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am