ಬ್ರೇಕಿಂಗ್ ನ್ಯೂಸ್
04-12-20 02:52 pm Headline Karnataka News Network ಕರ್ನಾಟಕ
ಶಿವಮೊಗ್ಗ ಡಿ.4: ನಿನ್ನೆ ನಗರದಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 62 ಮಂದಿಯನ್ನು ಬಂಧಿಸಲಾಗಿದೆ ಎಂದು ಪೂರ್ವ ವಲಯ ಐಜಿಪಿ ಎಸ್ .ರವಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರ ಸಂಪೂರ್ಣ ಹತೋಟಿಗೆ ಬಂದಿದೆ. ಶಾಂತಿ ನೆಲಸುತ್ತಿದೆ ಎಂದು ಹೇಳಿದರು.
ಘಟನೆಯಲ್ಲಿ 19 ಮಂದಿ ಗಾಯಗೊಂಡಿದ್ದಾರೆ. ದೊಡ್ಡಪೇಟೆ ಮತ್ತು ಕೋಟೆಠಾಣೆ ವ್ಯಾಪ್ತಿಯಲ್ಲಿ 10 ಪ್ರಕರಣಗಳು ದಾಖಲಾಗಿವೆ. ನಾಗೇಶ್ ಹಲ್ಲೆ ಪ್ರಕರಣದ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದರು.

ಈಗಾಗಲೇ 148 ಸೂಕ್ಷ್ಮ, ಅತಿಸೂಕ್ಷ್ಮ ಪ್ರದೇಶಗಳನ್ನು ಗುರುತಿಸಲಾಗಿದೆ. ಬೇರೆ ಜಿಲ್ಲೆಗಳಿಂದ ಬರುವ ದುಷ್ಕರ್ಮಿಗಳನ್ನು ತಡೆಯಲು 9 ಕಡೆ ಚೆಕ್ ಪೋಸ್ಟ್ ಹಾಕಲಾಗಿದೆ.19 ಮೊಬೈಲ್ ಗಸ್ತು ವಾಹನ ಹಾಗೂ 22 ಚಿತಾ ವಾಹನಗಳು ನಗರದಾದ್ಯಂತ ಗಸ್ತು ತಿರುಗುತ್ತಿವೆ ಎಂದ ಅವರು 3 ಪ್ಯಾಟ್ರೋಲ್ ವಾಹನ ಗಸ್ತು ತಿರುಗುತ್ತಿವೆ. ನಗರದಲ್ಲಿ ಶಾಂತಿ ಕಾಪಾಡುವ ಉದ್ದೇಶದಿಂದ ದಾವಣಗೆರೆ ವಲಯದ 1 ಸಾವಿರ ಪೊಲೀಸರ ನಿಯೋಜನೆ ಮಾಡಲಾಗಿದೆ ಎಂದರು.
ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡಬೇಡಿ ಎಂದ ಅವರು, ಪರಿಸ್ಥಿತಿ ಬಿಗಡಾಯಿಸದಂತೆ ಪೊಲೀಸ್ ಇಲಾಖೆ ನೋಡಿಕೊಳ್ಳುತ್ತದೆ. ನಗರದಲ್ಲಿ ಶಾಂತಿ ನೆಲೆಸಲು ಸಾರ್ವಜನಿಕರು ಪೊಲೀಸ್ ರೊಂದಿಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಮಾತನಾಡಿ, ಡಿ.5 ರವರೆಗೆ ಕರ್ಪ್ಯೂ ಜಾರಿಯಲ್ಲಿರಲಿದೆ. ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡಬೇಡಿ. ಅಗತ್ಯ ವಸ್ತುಗಳ ಪೂರೈಕೆಯಲ್ಲಿ ಯಾವುದೇ ವತ್ಯಯ ಆಗುವುದಿಲ್ಲ ಎಂದರು. ಪತ್ರಿಕಾಗೋಷ್ಠಿಯಲ್ಲಿ ಎಸ್ ಪಿ ಕೆ.ಎಂ ಶಾಂತರಾಜು ಇದ್ದು.
Commual Voilence in Shivamogga 62 persons have been arrested so far. Also Prohibitory orders has been imposed to be in force from Thursday, December 3 till Saturday, December 5
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am