ಬ್ರೇಕಿಂಗ್ ನ್ಯೂಸ್
06-06-24 07:58 pm HK News Desk ಕರ್ನಾಟಕ
ಮಂಡ್ಯ, ಜೂ 06: ತಾಲೂಕಿನ ಕೆರಗೋಡು-ಮರಿಲಿಂಗನದೊಡ್ಡಿ ಎಂಬ ಸ್ಥಳಗಳ ನಡುವೆ ಬುಧವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ಪತಿ ಕೂಡ ಇಂದು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಕೆರಗೋಡು ಸಮೀಪದ ಚಿಕ್ಕಬಾಣಸವಾಡಿಯ ಸಿ.ಮಂಜು(46) ಮತ್ತು ಅವರ ಪತ್ನಿ ಎಚ್.ಎಸ್.ಸುನೀಲಾ(40) ಮೃತರು.
ಇಬ್ಬರೂ ಬೈಕ್ನಲ್ಲಿ ಕೆರಗೋಡು ಗ್ರಾಮದ ದೇವಸ್ಥಾನಕ್ಕೆ ಹೋಗುತ್ತಿದ್ದಾಗ ಮರಿಲಿಂಗನದೊಡ್ಡಿಯ ಬಳಿ ಹಿಂದಿನಿಂದ ಬಂದ ಕಾರೊಂದು ಇವರ ಬೈಕ್ಗೆ ಡಿಕ್ಕಿ ಹೊಡೆದಿತ್ತು. ಮಂಜು ಅವರ ಪತ್ನಿ ಸುನೀಲಾ ಸ್ಥಳದಲ್ಲೇ ಮೃತಪಟ್ಟಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಮಂಜು ಅವರನ್ನು ಮಂಡ್ಯ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಬಿಜಿಎಸ್ ಅಪೋಲೋ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ, ಇಂದು ಮಧ್ಯಾಹ್ನ ಅವರು ಮೃತಪಟ್ಟಿರುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.
ಮಂಜು ಅವರ ಅಂಗಾಂಗವನ್ನು ಕುಟುಂಬದವರು ದಾನ ಮಾಡುವ ಮೂಲಕ ಸಾವಿನ ನೋವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಕೆರಗೋಡು ಪೊಲೀಸ್ ಠಾಣೆಯಲ್ಲಿ ಅಪಘಾತ ಪ್ರಕರಣ ದಾಖಲಾಗಿದೆ.
The husband of a woman, who was killed in a road accident between Keragodu and Marilinganadoddi in mandya taluk on Wednesday, also succumbed to his injuries at a hospital in Bengaluru today. The deceased have been identified as C. Manju (46) and his wife H.S. Sunil (40), both residents of Chikkabanaswadi near Keragodu.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm