ಬ್ರೇಕಿಂಗ್ ನ್ಯೂಸ್
06-06-24 11:03 pm HK News Desk ಕರ್ನಾಟಕ
ಮೈಸೂರು, ಜೂನ್.6: ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ 3ನೇ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದ್ದು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಧನಂಜಯ ಸರ್ಜಿ 22,655 ಮತಗಳೊಂದಿಗೆ ದೊಡ್ಡ ಮುನ್ನಡೆಯೊಂದಿಗೆ ಗೆಲುವಿನ ನಿರೀಕ್ಷೆ ಮೂಡಿಸಿದ್ದಾರೆ.
ಇದುವರೆಗೆ 42 ಸಾವಿರ ಮತಗಳ ಎಣಿಕೆ ಮುಕ್ತಾಯವಾಗಿದೆ. ಈ ಪೈಕಿ ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಪರವಾಗಿ 5833 ಮತಗಳು ಲಭ್ಯವಾಗಿವೆ. ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಪರವಾಗಿ 8238 ಮತಗಳು ಬಿದ್ದಿವೆ. ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ 14,417 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಮಧ್ಯಾಹ್ನ ನಂತರ ಮತ ಎಣಿಕೆ ಶುರುವಾಗಿದ್ದರಿಂದ ರಾತ್ರಿಯೂ ನಿರಂತರ ಎಣಿಕೆ ಪ್ರಕ್ರಿಯೆ ನಡೆದಿದೆ. ಬ್ಯಾಲೆಟ್ ಪೇಪರ್ ಆಗಿರುವುದರಿಂದ ಬಹುಪಾಲು ಅಸಿಂಧುವಾಗಿವೆ. ಮಾರ್ಕ್ ಹಾಕುವುದರಲ್ಲಿ ತಪ್ಪಾದರೂ ಮತವನ್ನು ಅಂಗೀಕರಿಸದೆ ಅಸಿಂಧು ಎಂದು ಘೋಷಣೆ ಮಾಡುತ್ತಾರೆ. ಒಟ್ಟು 82 ಸಾವಿರ ಮತಗಳಿರುವುದರಿಂದ ಇದರ ಎಣಿಕೆ ಕಾರ್ಯ ಬಹುತೇಕ ಬೆಳಗ್ಗಿನ ವರೆಗೂ ಸಾಗುವ ಸಾಧ್ಯತೆಯಿದೆ. ಕಳೆದ ಬಾರಿ ಇದೇ ಸ್ಥಾನವನ್ನು ಬಿಜೆಪಿಯಿಂದ ಆಯನೂರು ಮಂಜುನಾಥ್ ಗೆದ್ದುಕೊಂಡಿದ್ದರು.
Bjp-JD(S) alliance candidate Dhananjaya Sarji is leading with a huge margin of 22,655 votes in the third round of counting of votes for the South-West Graduates' Constituency.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm