ಬ್ರೇಕಿಂಗ್ ನ್ಯೂಸ್
19-06-24 12:00 pm Bangalore Correspondent ಕರ್ನಾಟಕ
ಬೆಂಗಳೂರು, ಜೂ.19: ಆನ್‌ಲೈನ್ ಶಾಪಿಂಗ್ ಈಗ ಸಕತ್ ಟ್ರೆಂಡ್‌ನಲ್ಲಿದೆ. ಮನೆಯಲ್ಲಿಯೇ ಕುಳಿತು ಮೊಬೈಲ್ ಹಿಡುದು ಏನ್ ಬೇಕಿದ್ದರೂ ಆರ್ಡರ್ ಮಾಡಿ ತೆಗೆದುಕೊಳ್ಳುವ ಕಾಲದಲ್ಲಿ ಇದ್ದೀವಿ. ನಾವು ಆರ್ಡರ್ ಮಾಡಿರುವುದು ಬಿಟ್ಟು ಬೇರೆ ವಸ್ತು ಬಂದರೆ ಅದನ್ನು ಬದಲಿಸಬಹುದು. ಆದರೆ, ಡಿಲಿವರಿ ಬಾಕ್ಸ್‌ನಲ್ಲಿ ಬುಸ್ ಬುಸ್ ನಾಗಪ್ಪ ಬಂದ್ರೆ ಏನ್ ಮಾಡ್ತೀರಾ?
ಹೌದು... ಗಮಿಂಗ್ ಆಟ ಎಕ್ಸ್‌ಬಾಕ್ಸ್ ಕಂಟ್ರೋಲರ್ ಅರ್ಡರ್ ಮಾಡಿದ್ದ ದಂಪತಿಗೆ ಅಮೆಜಾನ್ ಬಾಕ್ಸ್‌ನಲ್ಲಿ ಬಂದಿದ್ದು ಮಾತ್ರ ನಾಗರ ಹಾವು . ಈ ಘಟನೆ ನಡೆದಿರುವುದು ಸಿಲಿಕಾನ್ ಸಿಟಿ ಬೆಂಗಳೂರುನಲ್ಲಿ. ತಮಗೆ ಬಂದ ಅಮೆಜಾನ್ ಪ್ಯಾಕೇಜ್‌ನಲ್ಲಿ ಜೀವಂತ ನಾಗರಹಾವು ಕಂಡುಬಂದಿದೆ ಎಂದು ಜೋಡಿ ಹೇಳಿದೆ. ಈ ವಿಡಿಯೋ ಸೋಶಿಯಲ್ ಮಿಡಿಯಾದಲ್ಲಿ ಈಗ ಸಕತ್ ವೈರಲ್ ಆಗಿದೆ.
ನಾವು ಅಮೆಜಾನ್‌ನಿಂದ 2 ದಿನಗಳ ಹಿಂದೆ ಎಕ್ಸ್‌ಬಾಕ್ಸ್ ಕಂಟ್ರೋಲರ್ನ್ನು ಆರ್ಡರ್ ಮಾಡಿದ್ದೇವು. ಅಮೆಜಾನ್‌ನಿಂದ ಬಂದ ಪ್ಯಾಕೇಜ್‌ನಲ್ಲಿ ಜೀವಂತ ಹಾವು ಬಂದಿದೆ. ಪ್ಯಾಕೇಜ್ ಅನ್ನು ನೇರವಾಗಿ ಡಿಲೆವರಿ ಪಾರ್ಟ್ನರ್ ನಮಗೆ ನೀಡಿದ್ದಾರೆ. ಅವರು ಹೊರಗೆ ಇಟ್ಟು ಹೋಗಿಲ್ಲ. ನಾವು ಸರ್ಜಾಪುರ ರಸ್ತೆಯಲ್ಲಿ ವಾಸಿಸುತ್ತಿದ್ದೇವೆ. ಇಡೀ ಘಟನೆಯನ್ನು ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದೇವೆ, ಜೊತೆಗೆ ನಮ್ಮಲ್ಲಿ ಪ್ರತ್ಯಕ್ಷದರ್ಶಿಗಳು ಇದ್ದಾರೆ" ಎಂದು ಪಾರ್ಸಲ್‌ನಲ್ಲಿ ಹಾವು ಪಡೆದ ಗ್ರಾಹಕರು ಇಂಡಿಯಾ ಟುಡೇಗೆ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ಇದು ಸ್ಪಷ್ಟವಾಗಿ ಅಮೆಜಾನ್‌ನ ನಿರ್ಲಕ್ಷ್ಯ ಮತ್ತು ಅವರ ಕಳಪೆ ಸಾರಿಗೆ /ಗೋಡೌನ್ ನೈರ್ಮಲ್ಯ ಮತ್ತು ಮೇಲ್ವಿಚಾರಣೆಯಿಂದ ಉಂಟಾದ ಸುರಕ್ಷತಾ ಉಲ್ಲಂಘನೆಯಾಗಿದೆ. ಸುರಕ್ಷತೆಯಲ್ಲಿ ಇಂತಹ ಗಂಭೀರ ಲೋಪ ಮಾಡಲು ಹೇಗೆ ಸಾಧ್ಯ ಎಂದು ದಂಪತಿಗಳು ಕಿಡಿಕಾರಿದ್ದಾರೆ.
In a shocking incident, a family on Sarjapur Road received a live Spectacled Cobra (venomous snake) with their Amazon order for an Xbox controller.
— IndiaToday (@IndiaToday) June 18, 2024
The venomous snake was fortunately stuck to packaging tape, preventing harm. #ITReel #Sarjapur #AmazonOrder #SnakeInAmazonOrder pic.twitter.com/ZEhRfNaEZH
A couple in Bengaluru was shocked after they found a snake in the package they ordered online from Amazon App on Sunday. The couple, both software engineers, had ordered an Xbox controller online but were shocked to see a spectacled cobra inside their package.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm