ಬ್ರೇಕಿಂಗ್ ನ್ಯೂಸ್
20-06-24 10:44 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್.20: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆಳತಿ ಪವಿತ್ರಾ ಗೌಡ ಸೇರಿದಂತೆ 12 ಮಂದಿಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದ್ದು ಆರೋಪಿಗಳು ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ನಟ ದರ್ಶನ್ ಸಹಿತ ನಾಲ್ವರನ್ನು ಮತ್ತೆರಡು ದಿನ ಪೊಲೀಸರ ಕಸ್ಟಡಿಗೆ ನೀಡಿದೆ.
ಪ್ರಕರಣದಲ್ಲಿ ಬಂಧಿತ ಆರೋಪಿಗಳ ಸಂಖ್ಯೆ 17ಕ್ಕೆ ಏರಿದೆ. ಸದ್ಯ ಪೊಲೀಸರು ವಿಚಾರಣೆ ಮುಗಿಸಿರುವ ಆರೋಪಿಗಳನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಸೂಚಿಸಿದೆ. ನಟ ದರ್ಶನ್ ಸೇರಿದಂತೆ ಇತರೆ ನಾಲ್ಕು ಆರೋಪಿಗಳನ್ನು ಇನ್ನಷ್ಟು ವಿಚಾರಣೆಗಾಗಿ ಎರಡು ದಿನ ಪೊಲೀಸ್ ವಶಕ್ಕೆ ನೀಡಿದೆ. ದರ್ಶನ್, ಧನರಾಜ್, ವಿನಯ್, ಪ್ರದೋಷ್ ಪೊಲೀಸರ ಕಸ್ಟಡಿಗೆ ಒಳಗಾಗಿದ್ದಾರೆ.
ಇತ್ತ ಈವರೆಗೂ ಐಷಾರಾಮಿ ಜೀವನ ನಡೆಸುತ್ತಿದ್ದ ಪವಿತ್ರಾ ಗೌಡ ಪರಪ್ಪನ ಅಗ್ರಹಾರ ಜೈಲು ಸೇರಿದ್ದು ಇನ್ಮುಂದೆ ಮುದ್ದೆ ಊಟವೇ ಗತಿಯಾಗಿದೆ. ಆರೋಪಿಗಳಿಗೆ ಸುಲಭದಲ್ಲಿ ಜಾಮೀನು ಸಿಗಲಾರದು ಎನ್ನಲಾಗುತ್ತಿದೆ. ಹೀಗಾಗಿ ದರ್ಶನ್ ಕೂಡ ಪವಿತ್ರಾ ಜೊತೆಗೆ ಜೈಲು ಸೇರುವುದು ಖಚಿತವಾಗಿದೆ.
A Bengaluru court on Thursday extended police custody of Kannada actor Darshan Thoogudeepa and three other accused in the Renukaswamy murder case by two days.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm