ಬ್ರೇಕಿಂಗ್ ನ್ಯೂಸ್
25-06-24 06:13 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 24: ನಟ ಪ್ರಥಮ್, ನಿರ್ಮಾಪಕ ಉಮಾಪತಿಗೆ ಬೆದರಿಕೆ ಹಾಕಿದ್ದ ನಟ ದರ್ಶನ್ ಅಭಿಮಾನಿಯನ್ನು ಪೊಲೀಸರು ಬಂಧಿಸಿದ್ದಾರೆ. ಈತ ಇವರಿಬ್ಬರ ಮೇಲೆ ಹಲ್ಲೆ ನಡೆಸುವಂತೆ ತನ್ನ ವಿಡಿಯೋಗಳ ಮೂಲಕ ದರ್ಶನ್ ಅಭಿಮಾನಿಗಳನ್ನು ಪ್ರಚೋದಿಸುವ ಕೆಲಸ ಮಾಡುತ್ತಿದ್ದ.
ಬಾಸು ಒಳಗಡೆ ಇದ್ದಾರೆ ಎಂದು ಬೇಜಾನ್ ಮಾತನಾಡುತ್ತಿದ್ದಾನೆ. ದರ್ಶನ್ ಬಾಸ್ ತಗಡೇ ಎಂದಾಗ ಮಾತನಾಡುವ ಯೋಗ್ಯತೆ ಇಲ್ಲ. ಅವನ ಮುಖ ನೋಡಿ ಬಾಸ್ ದುಡ್ಡು ಹಾಕಿಲ್ಲ. ಅವನಿಗೆ ಏನು ಬೇಕಾದರೂ ಮಾಡಬಹುದು ಎಂದು ನಿರ್ಮಾಪಕ ಉಮಾಪತಿ ಗೌಡ ವಿರುದ್ಧ ದರ್ಶನ್ ಅಭಿಮಾನಿಗಳಿಗೆ ಪ್ರಚೋದನೆ ನೀಡಿರುವ ಚೇತನ್ ಹೇಳಿಕೆಯ ವಿಡಿಯೋ ಎಲ್ಲೆಡೆ ವೈರಲ್ ಆಗಿತ್ತು.


ಕೊಯಮತ್ತೂರಿನಲ್ಲಿ ಡಿ ಬಾಸ್ ಕಟ್ಟರ್ ಫ್ಯಾನ್ ನನ್ನ ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ. ಐಪಿಸಿ ಸೆಕ್ಷನ್ 504, 506 ಅಡಿ ಎಫ್ಐಆರ್ ದಾಖಲು ಮಾಡಲಾಗಿದೆ. ವಿಡಿಯೋ ವೈರಲ್ ಬೆನಲ್ಲೇ ಬೆದರಿಕೆ ಹಾಕಿದ್ದ ಯುವಕನ ಬಗ್ಗೆ ನಿರ್ಮಾಪಕ ಉಮಾಪತಿ ಗೌಡ ದೂರು ನೀಡಿದ್ದರು. ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.
ನಟ ಪ್ರಥಮ್‌ಗೆ ಕೂಡ ಈತ ಬೆದರಿಕೆ ಹಾಕಿದ್ದಲ್ಲದೆ, ದರ್ಶನ್ ಅಭಿಮಾನಿಗಳಿಗೆ ಪ್ರಚೋದನೆ ನೀಡುವಂತೆ ಮಾತನಾಡಿದ್ದ. ಆರೆಸ್ಟ್ ಆಗ್ತಿದ್ದಂತೆ ಉಮಾಪತಿ ಗೌಡ ಹಾಗೂ ಪ್ರಥಮ್‌ಗೆ ಚೇತನ್ ಕಣ್ಣೀರಿನಿಂದ ಕ್ಷಮೆ ಕೇಳಿದ್ದಾನೆ. ಕಾನೂನು ಬದ್ಧವಾಗಿ ನಡೆದುಕೊಳ್ತೀನಿ ಕ್ಷಮಿಸಿ ಅಂತ ವೀಡಿಯೋದಲ್ಲಿ ಮನವಿ ಮಾಡಿದ್ದಾನೆ.
ಸದ್ಯ ಚೇತನ್ ಮೊದಲು ಮಾತನಾಡಿರುವ ವಿಡಿಯೋ ಹಾಗೂ ಈಗ ಕ್ಷಮೆ ಕೇಳಿರುವ ಎರಡೂ ವಿಡಿಯೋವನ್ನು ಒಟ್ಟಿಗೆ ಹಾಕಿ ಸಖತ್ ಟ್ರೋಲ್ ಮಾಡಲಾಗುತ್ತಿದೆ. ಟ್ರೋಲ್ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
Name Is Umapathy Srinivas Gowda❤️🔥
— ಕಿಚ್ಚ🚬 | 𝕄𝔸𝕏 (@KichchaHere) June 24, 2024
Idu @dasadarshan Fans Reality in Ofline😂, Online li "Ang Madbidtivi Ing Madbidtivi Anno" badhlu Bale totkond Maneli Ir ro Namarda $uleybrities.#RenukaSwamy #Darshan #PavithraGowda pic.twitter.com/LzKeWlXhsk
Actor Darshan Abhimani, who threatened actor Pratham and producer Umapati, has been arrested by the police. He used to incite Darshan's fans through his videos to attack them.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm