ಬ್ರೇಕಿಂಗ್ ನ್ಯೂಸ್
06-12-20 11:15 am Dilip: Bangalore Correspondent ಕರ್ನಾಟಕ
ಬೆಂಗಳೂರು, ಡಿ.6: ಗ್ರಾಮ ಪಂಚಾಯ್ತಿ ಚುನಾವಣೆಯನ್ನು ಗಂಭೀರ ಹಾಗೂ ಜವಾಬ್ದಾರಿಯುತವಾಗಿ ತೆಗೆದುಕೊಂಡು ಕೆಲಸ ಮಾಡಬೇಕು. ಯಾರು ತಮ್ಮ ಬೂತ್‌ನಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗೆ ಮುನ್ನಡೆ ಕೊಡಿಸುತ್ತೀರೋ ಅವರೇ ನಾಯಕರು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರಿಗೆ ಕರೆ ನೀಡಿದ್ದಾರೆ.
ಈ ಬಗ್ಗೆ ವಿಡಿಯೋ ಸಂದೇಶ ನೀಡಿರುವ ಅವರು, ಚುನಾವಣೆ ಪಕ್ಷಾತೀತವಾಗಿದ್ದರೂ ಪಕ್ಷದ ಸಿದ್ಧಾಂತದ ಅಡಿಯೇ ಕಾರ್ಯಕರ್ತರು ಕೆಲಸ ಮಾಡಬೇಕು. ಕಾಂಗ್ರೆಸ್ ಪಕ್ಷದ ನಿರಂತರ ಹೋರಾಟದಿಂದ ಗ್ರಾಮ ಪಂಚಾಯ್ತಿ ಚುನಾವಣೆ ನಡೆಸಲು ಹೈಕೋರ್ಟ್ ಆದೇಶ ನೀಡಿದೆ. ಶಾಸಕರು, ಸಂಸದರಿಗೆ ಇಲ್ಲದ ಅಧಿಕಾರ ಗ್ರಾಮ ಪಂಚಾಯ್ತಿಗಳಿಗೆ ಇದೆ. 27 ಇಲಾಖೆಗಳಿಂದ ನೇರವಾಗಿ ಸಹಾಯ ಮಾಡುವ ಅವಕಾಶ ಇದೆ. ಹೀಗಾಗಿ ಚುನಾವಣೆಯನ್ನು ಬಹಳ ಜವಾಬ್ದಾರಿಯುತವಾಗಿ ತೆಗೆದುಕೊಳ್ಳಬೇಕು ಎಂದು ಸೂಚಿಸಿದರು.
ನಿಮ್ಮ ಊರು ಹಾಗೂ ಪಕ್ಷದ ಅಭಿವೃದ್ಧಿಗೆ ಈ ಚುನಾವಣೆ ಅಡಿಪಾಯವಾಗಲಿದೆ. ಎಲ್ಲಾ ಕಾರ್ಯಕರ್ತರು, ಮುಖಂಡರು ಚುನಾವಣೆಯನ್ನು ಸಮರ್ಥವಾಗಿ ಎದುರಿಸಬೇಕು. ನಿಮ್ಮೆಲ್ಲರ ಕೆಲಸ, ಹೋರಾಟವನ್ನು ಪಕ್ಷ ಸೂಕ್ಷ್ಮವಾಗಿ ಗಮನಿಸುತ್ತಿದೆ. ಯಾರು ಪಕ್ಷದ ಅಭ್ಯರ್ಥಿಗೆ ಲೀಡ್ ಕೊಡಿಸುತ್ತೀರೋ ಅವರೇ ನಾಯಕರು ಎಂದು ಹೇಳಿದರು.
Karnataka Congress chief DK Shivakumar on Friday said that necessary message has been given to the party workers for gram panchayat elections in the state.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am