ಬ್ರೇಕಿಂಗ್ ನ್ಯೂಸ್
12-07-24 06:21 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ.12: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಮಾಜಿ ಸಚಿವ ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಕಡೆಗೂ ಬಂಧಿಸಿದ್ದಾರೆ. ಎರಡು ದಿನಗಳಿಂದ ನಾಗೇಂದ್ರ ವಿಚಾರಣೆ ನಡೆಸುತ್ತಿದ್ದ ಜಾರಿ ನಿರ್ದೇಶನಾಲಯ ಅಧಿಕಾರಿಗಳು, ಇದೀಗ ನಾಗೇಂದ್ರ ಅವರನ್ನು ಅರೆಸ್ಟ್ ಮಾಡಿದ್ದಾರೆ.
ಎರಡು 2 ದಿನಗಳಿಂದ ನಾಗೇಂದ್ರ ಮತ್ತು ನಿಗಮದ ಅಧ್ಯಕ್ಷ ದದ್ದಲ್ ಅವರ ಮನೆಯಲ್ಲಿ ವಾಲ್ಮೀಕಿ ನಿಗಮದ ಹಗರಣದ ಕುರಿತ ದಾಖಲೆಗಳ ಬಗ್ಗೆ ಶೋಧ ನಡೆಸಿದ್ದ ಅಧಿಕಾರಿಗಳು ಇಂದು ಮುಂಜಾನೆಯೇ ವಶಕ್ಕೆ ಪಡೆದಿದ್ದರು. ಇದೀಗ ತೀವ್ರ ವಿಚಾರಣೆ ಬಳಿಕ ಇಡಿ ಅಧಿಕಾರಿಗಳು ನಾಗೇಂದ್ರ ಅವರನ್ನು ಬಂಧಿಸಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣದ ತನಿಖೆಯನ್ನು ಒಂದೆಡೆ ಎಸ್‌ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಮತ್ತೊಂದೆಡೆ ಕೇಂದ್ರ ಸರ್ಕಾರದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತನಿಖೆ ಕೈಗೆತ್ತಿಕೊಂಡಿದ್ದಾರೆ. ಎಸ್ಐಟಿ ಅಧಿಕಾರಿಗಳು ಎರಡು ತಿಂಗಳಿನಿಂದ ತನಿಖೆ ನಡೆಸುತ್ತಿದ್ದರೂ ನಾಗೇಂದ್ರ ಅವರ ಬಗ್ಗೆ ಮೃದು ಧೋರಣೆ ತಾಳಿತ್ತು. ಹಗರಣದ ಬಗ್ಗೆ ಸ್ಪಷ್ಟ ಸಾಕ್ಷ್ಯಗಳಿದ್ದರೂ ವಶಕ್ಕೆ ಪಡೆದಿರಲಿಲ್ಲ. ಪ್ರಕರಣದಲ್ಲಿ 184 ಕೋಟಿ ಅವ್ಯವಹಾರ ಆಗಿರುವ ಹಿನ್ನೆಲೆಯಲ್ಲಿ ಆರ್ಥಿಕ ಅಪರಾಧ ತನಿಖೆಯ ಸಲುವಾಗಿ ಇಡಿ ತನಿಖೆ ಶುರು ಮಾಡಿದೆ. ಇದೀಗ ಆರೋಪಿಗಳನ್ನು ವಿಚಾರಣೆ ನಡುವಲ್ಲೇ ಬಂಧಿಸಲು ಇಡಿ ಅಧಿಕಾರಿಗಳು ಮುಂದಾಗಿದ್ದಾರೆ. ಪ್ರಮುಖ ರಾಜಕಾರಣಿಯೊಬ್ಬರು ಅರೆಸ್ಟ್ ಆಗುತ್ತಲೇ ಈ ಹಗರಣ ರಾಜ್ಯ ಕಾಂಗ್ರೆಸ್ ಸರ್ಕಾರದ ಪ್ರಮುಖರ ಕೊರಳು ಸುತ್ತಿಕೊಳ್ಳುವುದು ಸ್ಪಷ್ಟವಾಗಿದೆ.
Former Karnataka Minister B Nagendra was taken into custody by the Enforcement Directorate (ED) on Friday, July 12 in connection with the alleged irregularities in the Karnataka Maharshi Valmiki Scheduled Tribes Development Corporation Limited, according to reports.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm