ಬ್ರೇಕಿಂಗ್ ನ್ಯೂಸ್
17-07-24 03:35 pm HK News Desk ಕರ್ನಾಟಕ
ಹಾಸನ, ಜುಲೈ.17: ಮಾಜಿ ಸಚಿವ ಎಚ್.ಡಿ.ರೇವಣ್ಣ ತಮ್ಮದೇ ಊರು ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಯ ದೇವಸ್ಥಾನ ಒಂದಕ್ಕೆ ತೆರಳಿದ್ದಾಗ ಕಾಲು ಜಾರಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಎಚ್.ಡಿ.ರೇವಣ್ಣ ಅವರ ಪಕ್ಕೆಲುಬಿಗೆ ತೀವ್ರ ಪೆಟ್ಟು ಬಿದ್ದಿದೆ ಎಂದು ವೈದ್ಯರು ತಿಳಿಸಿದ್ದಾರೆ. ರೇವಣ್ಣ ಅವರು ಏಕಾದಶಿ ಪ್ರಯುಕ್ತ ಉಪವಾಸವಿದ್ದರು ಎನ್ನಲಾಗಿದೆ. ಹೀಗಾಗಿ ಹರದನಹಳ್ಳಿಯ ದೇವೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಲು ತೆರಳಿದ್ದು ಅಲ್ಲಿಂದ ಹೊರ ಬರುವಾಗಲೇ ಕಾಲು ಜಾರಿ ಬಿದ್ದು ರೇವಣ್ಣ ಗಾಯಗೊಂಡಿದ್ದಾರೆ.
ಹರದನಹಳ್ಳಿಯಿಂದ ರೇವಣ್ಣ ಅವರು ಹೊಳೆನರಸೀಪುರದ ಶ್ರೀ ಲಕ್ಷ್ಮೀನರಸಿಂಹ ದೇವಾಲಯಕ್ಕೆ ಹೊರಟಿದ್ದರು. ಪಕ್ಕೆಲುಬು ಭಾಗಕ್ಕೆ ತೀವ್ರ ಪೆಟ್ಟು ಬಿದ್ದಿದ್ದು ನೋವಿನಿಂದಾಗಿ ಹೊಳೆನರಸೀಪುರದ ತಾಲ್ಲೂಕು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಹೊಳೆನರಸೀಪುರದ ತಾಲ್ಲೂಕು ಆಸ್ಪತ್ರೆಯ ಐಸಿಯುನಲ್ಲಿ ಎಚ್.ಡಿ.ರೇವಣ್ಣಗೆ ಚಿಕಿತ್ಸೆ ನೀಡಲಾಗುತ್ತಿದೆ.
H D Revanna admitted to hospital after fall in temple at Hassan. After offering Pooja when he was coming out he suddenly fell after his leg skid. He was immediately rushed to the hospital for treatment.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm