ಬ್ರೇಕಿಂಗ್ ನ್ಯೂಸ್
23-07-24 09:09 pm HK News Desk ಕರ್ನಾಟಕ
ಶಿವಮೊಗ್ಗ, ಜುಲೈ.23: ಕೆಎಸ್ಸಾರ್ಟಿಸಿ ಬಸ್ ಮತ್ತು ಹುಂಡೈ ಕಾರು ಅಪಘಾತಕ್ಕೀಡಾಗಿ ಶಿಕಾರಿಪುರದ ಸೈಂಟ್ ಥೆರೆಸಾ ಲಿಟ್ಲ್ ಫ್ಲವರ್ ಚರ್ಚ್ ಪಾದ್ರಿ ಫಾ. ಅಂಥೋನಿ ಪೀಟರ್ (55) ಸಾವನ್ನಪ್ಪಿದ್ದಾರೆ.
ಕೆಎಸ್ಸಾರ್ಟಿಸಿ ಬಸ್ ಕಾರಿನ ಹಿಂಭಾಗಕ್ಕೆ ಡಿಕ್ಕಿಯಾಗಿದೆ ಎನ್ನಲಾಗುತ್ತಿದ್ದು, ಕಾರು ನಜ್ಜುಗುಜ್ಜಾಗಿ ರಸ್ತೆ ಬಿಟ್ಟು ಗದ್ದೆಯತ್ತ ಪಲ್ಟಿಯಾಗಿ ಬಿದ್ದಿದೆ. ಹಿಂದೆ ಕುಳಿತಿದ್ದ ಅಂಥೋನಿ ಪೀಟರ್ ಘಟನೆಯಲ್ಲಿ ತೀವ್ರ ಗಾಯಗೊಂಡು ಸಾವಿಗೀಡಾಗಿದ್ದಾರೆ. ಈ ಸಂದರ್ಭ ಬೇರೆ ಯಾರು ಕಾರಿನಲ್ಲಿದ್ದರು ಎನ್ನುವ ಮಾಹಿತಿ ತಿಳಿದುಬಂದಿಲ್ಲ.
ಅಂಥೋನಿ ಪೀಟರ್ ಅವರು ಶಿವಮೊಗ್ಗ ಡಯಾಸಿಸ್ ನಲ್ಲಿ ತನ್ನ ಮಾನವೀಯ ಸೇವೆಗಾಗಿ ಹೆಸರು ಗಳಿಸಿದ್ದರು. ಈ ಹಿಂದೆ 2017ರಿಂದ 2023ರ ವರೆಗೆ ಹರಿಹರ ಬ್ಯಾಸಿಲಿಕಾದಲ್ಲಿ ಅಂಥೋನಿ ಪೀಟರ್ ಸೇವೆಯಲ್ಲಿದ್ದರು. ಈ ವೇಳೆ ಮಾಡಿದ ಸಮುದಾಯ ಸೇವೆಯ ಕಾರಣಕ್ಕೆ ಶಿವಮೊಗ್ಗ ಧರ್ಮಪ್ರಾಂತ್ಯದ ವ್ಯಾಪ್ತಿಯಲ್ಲಿ ಪೀಟರ್ ಬಗ್ಗೆ ವಿಶೇಷ ಮಮಕಾರ ಬೆಳೆದಿತ್ತು. ಹೀಗಾಗಿ ಪೀಟರ್ ಅಪಘಾತದಲ್ಲಿ ಸಾವನ್ನಪ್ಪಿದ್ದು ಸ್ಥಳೀಯರಿಗೆ ತೀವ್ರ ಶೋಕ ಉಂಟು ಮಾಡಿದೆ.
Ksrtc bus car accident in Shivamogga, Catholic church priest Fr Antony Peter killed. Fr Antony Peter, parish priest at St Theresa Little Flower of Jesus Church in Shikaripura, met with a tragic end in a road accident involving a KSRTC bus and his Hyundai Eon car on Tuesday, July 23.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm