ಬ್ರೇಕಿಂಗ್ ನ್ಯೂಸ್
14-08-24 05:09 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್.14: ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಪ್ರದಾನ ಮಾಡುವ 'ವಿಶಿಷ್ಟ ಸೇವಾ ಪದಕ' ಮತ್ತು 'ಶ್ಲಾಘನೀಯ ಸೇವಾ ಪದಕ'ಕ್ಕೆ ಕರ್ನಾಟಕ ರಾಜ್ಯದಿಂದ 19 ಮಂದಿ ಪೊಲೀಸ್ ಅಧಿಕಾರಿಗಳು ಭಾಜನರಾಗಿದ್ದಾರೆ. ಹಿರಿಯ ಐಪಿಎಸ್ ಅಧಿಕಾರಿ ಚಂದ್ರಶೇಖರ್ ಸೇರಿದಂತೆ ಉತ್ತಮ ಸೇವೆಗಾಗಿ ಹೆಸರು ಮಾಡಿದ ಪೊಲೀಸ್ ಅಧಿಕಾರಿಗಳನ್ನು ರಾಷ್ಟ್ರಪತಿ ಪದಕಕ್ಕೆ ಆಯ್ಕೆ ಮಾಡಲಾಗಿದೆ.
ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಪ್ರತಿವರ್ಷ ನೀಡಲಾಗುವ ಪ್ರಶಸ್ತಿಗಳ ಪಟ್ಟಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಈ ವರ್ಷ ಒಟ್ಟು 1037 ಸೇವಾ ಪದಕವನ್ನು ಕೇಂದ್ರ ಮತ್ತು ರಾಜ್ಯ ಪೊಲೀಸ್ ಸಿಬ್ಬಂದಿಗೆ ಘೋಷಣೆ ಮಾಡಲಾಗಿದೆ. ಇದರಲ್ಲಿ 208 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಶೌರ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.
Independence day 2024, 19 police officers including CCRB ACP Ravish Nayak from Mangalore to receive service medal. Out of 19 officers selected from karnataka Ravish is selected from Dakshina Kannada district.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 07:23 pm
Mangalore Correspondent
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರು ಮಾರಾಟ ; ಬಲ ಬದ...
07-11-25 11:41 am
07-11-25 08:05 pm
HK News Desk
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm