ಬ್ರೇಕಿಂಗ್ ನ್ಯೂಸ್
18-08-24 03:50 pm HK News Desk ಕರ್ನಾಟಕ
ಗದಗ, ಆ.17: ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಕಾರಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿ ಇದ್ದ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ಈ ಭೀಕರ ಅಪಘಾತ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಬಳಿ ಇಂದು ಬೆಳಗ್ಗೆ ನಡೆದಿದೆ.
ಕಾರಿನಲ್ಲಿದ್ದ ಕುಟುಂಬದವರು ಶ್ರಾವಣ ಮಾಸದ ಹಿನ್ನೆಲೆ ಕಲ್ಲಾಪೂರ ಬಸವೇಶ್ವರ ದೇವಸ್ಥಾನ ಜಾತ್ರೆಗೆ ಹೊರಟಿದ್ದರು. ಇಳಕಲ್ನಿಂದ ಹುಬ್ಬಳ್ಳಿಗೆ ಹೊರಟಿದ್ದ ಸಾರಿಗೆ ಬಸ್ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದಾರೆ. ಕಾರಿನಲ್ಲಿ ಮೂವರ ಶವಗಳು ಸಿಲುಕಿಕೊಂಡಿದ್ದರೆ, ಬಾಲಕಿಯ ಶವ ಕಾರಿನ ಹೊರಗೆ ಕಂಡುಬಂದಿದೆ.
ಇನ್ನು ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ನರಗುಂದ ಪೊಲೀಸರು ಭೇಟಿ ನೀಡಿ, ಪರಿಶೀಲನೆ ಕೈಗೊಂಡಿದ್ದಾರೆ. ಮೃತರನ್ನು ಹಾವೇರಿ ಮೂಲದ ರುದ್ರಪ್ಪ ಅಂಗಡಿ (55), ಪತ್ನಿ ರಾಜೇಶ್ವರಿ (45), ಮಗಳು ಐಶ್ವರ್ಯ (16) ಮತ್ತು ಮಗ ವಿಜಯ(12) ಎಂದು ಗುರುತಿಸಲಾಗಿದೆ. ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
Gadag accident, four killed after KSRTC bus rams car. The deceased were travelling to temple to offer prayers while ksrtc bus rammed the car losing control.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm