ಬ್ರೇಕಿಂಗ್ ನ್ಯೂಸ್
08-09-24 05:54 pm HK News Desk ಕರ್ನಾಟಕ
ಚಿಕ್ಕೋಡಿ, ಸೆ.08: ವೇಗವಾಗಿ ಬಂದ ಸರ್ಕಾರಿ ಬಸ್ವೊಂದು ರಸ್ತೆ ಬದಿ ನಿಂತಿದ್ದ ಬಾಲಕನ ಮೇಲೆ ಹರಿದು, ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಗಲಗಲಿ ಆಸ್ಪತ್ರೆ ಬಳಿ ನಡೆದಿದೆ.
ಸ್ಥಳೀಯ ನಿವಾಸಿ ಸುನೀಲ್ ಬಂಡರಗರ್ (10) ಸ್ಥಳದಲ್ಲೇ ಸಾವನ್ನಪ್ಪಿದ ಬಾಲಕ. ಟ್ಯೂಷನ್ ಮುಗಿಸಿ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಭೀಕರ ರಸ್ತೆ ಅಪಘಾತ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.


ಸುನೀಲ್ ಬಂಡರಗರ್ ಎಂಬ ಬಾಲಕ ಟ್ಯೂಷನ್ ಮುಗಿಸಿ ಮೂತ್ರ ವಿಸರ್ಜನೆಗೆಂದು ಹೊರಗೆ ಬಂದಿದ್ದ. ಈ ವೇಳೆ ರಸ್ತೆ ದಾಟಲು ಗೆಳೆಯರೊಟ್ಟಿಗೆ ರಸ್ತೆ ಬದಿ ನಿಂತಿದ್ದ. ಇದೇ ಸಮಯಕ್ಕೆ ಅಥಣಿಯಿಂದ ಕಾರವಾರಕ್ಕೆ ಹೋಗುತ್ತಿದ್ದ ಸರ್ಕಾರಿ ಬಸ್ ಬಾಲಕನ ಮೇಲೆ ಹರಿದಿದೆ. ಇದರಿಂದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಚಾಲಕನ ನಿರ್ಲಕ್ಷ್ಯಕ್ಕೆ ಸ್ಥಳೀಯರಿಂದ ಆಕ್ರೋಶ ವ್ಯಕ್ತವಾಗಿದೆ.
ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದ್ದು, ಭೀಕರ ರಸ್ತೆ ಅಪಘಾತ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
A speeding government bus ran over a boy standing on the roadside near Galgali Hospital in Athani town of Belagavi district.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
19-10-26 12:40 am
HK News Staffer
Mangalore Crime, Bantwal Stabbing: ಬಂಟ್ವಾಳ ;...
18-10-26 09:45 pm
Kokkada Fight, Mangalore: ಕೊಕ್ಕಡ ; ಹೂವಿನ ವ್ಯಾ...
18-10-26 09:32 pm
Fr Cyprian Pinto Arrest, POCSO: ಬಾಲಕರಿಗೆ ಲೈಂಗ...
18-10-26 10:36 am
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am