ಬ್ರೇಕಿಂಗ್ ನ್ಯೂಸ್
19-09-24 11:37 am HK News Desk ಕರ್ನಾಟಕ
ಬೆಂಗಳೂರು, ಸೆ.19: ಬಿಬಿಎಂಪಿ ಗುತ್ತಿಗೆದಾರನಿಗೆ ಕಿರುಕುಳ ನೀಡಿ ಜಾತಿ ನಿಂದನೆ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಕೇಸು ದಾಖಲಾಗಿದ್ದು ಜಾಮೀನು ಸಿಗೋದು ಕಷ್ಟವಾಗಲಿದೆ.
ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆಯಲ್ಲಿ ಶಾಸಕ ಮುನಿರತ್ನ ಸೇರಿದಂತೆ ಒಟ್ಟು 7 ಆರೋಪಿಗಳ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಐಪಿಸಿ ಸೆಕ್ಷನ್ 354ಎ, 354ಸಿ, 376, 506, 504, 120(ಬಿ), 149, 384, 406, 308 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಮುನಿರತ್ನ ನಾಯ್ಡು (ಎ1), ವಿಜಯ್ ಕುಮಾರ್ (ಎ2), ಸುಧಾಕರ (ಎ3), ಕಿರಣ್ ಕುಮಾರ್ (ಎ4), ಲೋಹಿತ್ ಗೌಡ (ಎ5), ಮಂಜುನಾಥ (ಎ6), ಲೋಕಿ (ಎ7) ಎಂಬವರ ವಿರುದ್ಧ ಎಫ್ಐಆರ್ ನಲ್ಲಿ ಆರೋಪ ಹೊರಿಸಲಾಗಿದೆ.
ಕಗ್ಗಲೀಪುರದ ಖಾಸಗಿ ರೆಸಾರ್ಟ್ನಲ್ಲಿ ಅತ್ಯಾಚಾರ ನಡೆದಿರುವುದಾಗಿ ಯುವತಿ ನೀಡಿರುವ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸದ್ಯ ಪೊಲೀಸರು ಈ ಸಂಬಂಧ ತನಿಖೆ ಕೈಗೊಂಡಿದ್ದಾರೆ. ಬಿಬಿಎಂಪಿ ಗುತ್ತಿಗೆದಾರನಿಗೆ ಕಿರುಕುಳ ನೀಡಿ ಜಾತಿ ನಿಂದನೆ ಆರೋಪ ಪ್ರಕರಣದಲ್ಲಿ ಜೈಲು ಪಾಲಾಗಿರುವ ಶಾಸಕ ಮುನಿರತ್ನ ಅವರ ಜಾಮೀನು ಅರ್ಜಿ ಆದೇಶವನ್ನು ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯ ಗುರುವಾರಕ್ಕೆ (ಸೆ.19) ಕಾಯ್ದಿರಿಸಿದೆ. ಇದರ ನಡುವಲ್ಲೇ ಅತ್ಯಾಚಾರ ಪ್ರಕರಣ ಎದುರಾಗಿದ್ದು ಜಾಮೀನು ಸಿಗುತ್ತಾ ಎಂಬುದು ನಿರ್ಧಾರವಾಗಲಿದೆ.
A case has been registered against Karnataka BJP MLA Munirathna and six others over allegations of raping a woman at a private resort near Bengaluru. The Karnataka Police confirmed that a case of rape, honey trapping and sexual harassment has been filed against Munirathna at the Kaggalipura police station in Ramanagara district.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm