ಬ್ರೇಕಿಂಗ್ ನ್ಯೂಸ್
20-09-24 11:01 pm HK News Desk ಕರ್ನಾಟಕ
ಬೆಂಗಳೂರು, ಸೆ.20: ತಿರುಪತಿ ಲಡ್ಡಿನಲ್ಲಿ ಪ್ರಾಣಿಜನ್ಯ ಕೊಬ್ಬಿನಂಶ ಬಳಸಲಾಗಿದೆ ಎಂಬ ಸುದ್ದಿಯ ನಡುವಲ್ಲೇ ಕರ್ನಾಟಕ ಸರ್ಕಾರ, ರಾಜ್ಯದ ಧಾರ್ಮಿಕ ಮತ್ತು ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ದೀಪ, ಪ್ರಸಾದ ತಯಾರಿ ಸೇರಿದಂತೆ ಎಲ್ಲ ರೀತಿಯ ಸೇವೆಗೂ ನಂದಿನಿ ತುಪ್ಪವನ್ನೇ ಬಳಸಬೇಕೆಂದು ಆದೇಶ ಹೊರಡಿಸಿದೆ.
ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಅಧಿಸೂಚಿತ ದೇವಾಲಯಗಳಲ್ಲಿ ಸೇವೆಗಳಿಗೆ, ಪ್ರಸಾದ ತಯಾರಿಕೆಗೆ ಮತ್ತು ಶುದ್ಧ ನಂದಿನಿ ತುಪ್ಪವನ್ನು ಮಾತ್ರ ಬಳಸುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಮೂಲಕ ಶುಕ್ರವಾರ ಆದೇಶ ಹೊರಡಿಸಲಾಗಿದೆ.
ಇದರ ಜೊತೆಗೆ ದೇವಾಲಯಗಳಲ್ಲಿ ತಯಾರಿಸಲಾಗುವ ಎಲ್ಲ ರೀತಿಯ ಪ್ರಸಾದಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಸೂಚನೆ ನೀಡಿದೆ. ಆಂಧ್ರಪ್ರದೇಶದಲ್ಲಿ ಈ ಹಿಂದಿನ ಜಗನ್ ರೆಡ್ಡಿ ಸರ್ಕಾರದ ಅವಧಿಯಲ್ಲಿ ತಿರುಮಲ ತಿರುಪತಿ ದೇವಸ್ಥಾನ ಆಡಳಿತ ಮಂಡಳಿ ತುಪ್ಪದ ಬದಲಿಗೆ ಪ್ರಾಣಿಗಳ ಕೊಬ್ಬನ್ನು ಬಳಸಿ ಲಡ್ಡು ತಯಾರಿಸಿತ್ತು ಎಂಬ ಪ್ರಯೋಗಾಲಯ ವರದಿ ಬಂದಿರುವುದು ಭಾರೀ ವಿವಾದಕ್ಕೆ ಕಾರಣವಾಗಿದೆ.
Amid a massive row over the alleged use of substandard ingredients and animal fat in the preparation of Tirupati laddus, the Karnataka Milk Federation (KMF), producer of Nandini ghee, has clarified the status of its contract with Tirumala Tirupati Devasthanams (TTD), which manages the Sri Venkateswara Swamy temple.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm