ಬ್ರೇಕಿಂಗ್ ನ್ಯೂಸ್
27-09-24 10:15 pm Bangalore Correspondent ಕರ್ನಾಟಕ
ಮಂಗಳೂರು, ಸೆ.27: ಖಾಸಗಿ ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ವಿದ್ಯಾರ್ಥಿಯೊಬ್ಬ ಬೈಕನ್ನು ಅತಿ ಧಾವಂತದಿಂದ ಚಲಾಯಿಸಿದ್ದು, ಬಳಿಕ ಎದುರಿನಿಂದ ಬರುತ್ತಿದ್ದ ಬೈಕಿಗೆ ಡಿಕ್ಕಿಯಾಗಿ ಬಸ್ಸಿನಡಿಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಕುಲಶೇಖರದಲ್ಲಿ ನಡೆದಿದೆ.
ಮಡಿಕೇರಿ ಮೂಲದ, ಮಂಗಳೂರಿನ ಶ್ರೀದೇವಿ ಕಾಲೇಜಿನಲ್ಲಿ ಬಿಕಾಂ ಓದುತ್ತಿದ್ದ ಚಂದನ್ (20) ಮೃತ ವಿದ್ಯಾರ್ಥಿ. ಶುಕ್ರವಾರ ಬೆಳಗ್ಗೆ 9.30ರ ಸುಮಾರಿಗೆ ಘಟನೆ ನಡೆದಿದ್ದು, ವಾಮಂಜೂರು ಕಡೆಯಿಂದ ಕುಲಶೇಖರದತ್ತ ಖಾಸಗಿ ಬಸ್ಸೊಂದು ಅತಿ ವೇಗದಿಂದ ಬರುತ್ತಿತ್ತು. ಇದೇ ವೇಳೆ, ಆ ಬಸ್ಸನ್ನು ವಿದ್ಯಾರ್ಥಿ ಚಂದನ್ ಓವರ್ ಟೇಕ್ ಮಾಡುವ ಯತ್ನದಲ್ಲಿ ಬಲಭಾಗದಿಂದ ನುಗ್ಗಿ ಬಂದಿದ್ದಾನೆ. ಆದರೆ ಎದುರಿನಿಂದ ಬರುತ್ತಿದ್ದ ಇನ್ನೊಂದು ಬೈಕಿನ ಹ್ಯಾಂಡಲ್ ಗೆ ಈತನ ಬೈಕ್ ತಾಗಿದ್ದು ಎಡಭಾಗಕ್ಕೆ ವಾಲಿ ಬಿದ್ದಿದ್ದಾನೆ. ಇದರಿಂದ ಬದಿಯಿಂದ ಸಾಗುತ್ತಿದ್ದ ಬಸ್ಸಿನ ಹಿಂಭಾಗದ ಚಕ್ರಕ್ಕೆ ತಲೆ ಸಿಲುಕಿದ್ದು, ಹೆಲ್ಮೆಟ್ ಸಹಿತ ತಲೆಯ ಭಾಗ ಹೋಳಾಗಿ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.


ಖಾಸಗಿ ಬಸ್ಸನ್ನು ಪ್ರಮೋದ್ ಎಂಬಾತ ಚಲಾಯಿಸುತ್ತಿದ್ದು, ಅತಿ ವೇಗದ ಚಲಾವಣೆ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನೊಂದು ಬೈಕನ್ನು ಚೇತನ್ ಕುಮಾರ್ ಎಂಬಾತ ಚಲಾಯಿಸುತ್ತಿದ್ದು, ಅಪಾಯದಿಂದ ಪಾರಾಗಿದ್ದಾನೆ.
Mangalore accident, Bike rider dies after being run over by bus at kulshekar. The deceased has been identified as Chandan from Madikeri. The deceased is Chandan, a BCom student, police said. According to police, the accident occurred when Chandan, while riding his bike, overtook a bus.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm